• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾರ್ ಥೋಮಾ ಎಸ್.ಎಸ್.ಎಲ್.ಸಿ. ಫಲಿತಾಂಶ

May 1, 2019 by Gaju Gokarna Leave a Comment

ಹೊನ್ನಾವರ . ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರೀಕ್ಷೆಗೆ ಕುಳಿತ 107 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದು, 74 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನೂ ಗಳಿಸಿ ಕಲಿತ ಶಾಲೆಗೆ, ಕಲಿಸಿದ ಶಿಕ್ಷಕರಿಗೆ ಹಾಗೂ ಪಾಲಕರಿಗೆ ಕೀರ್ತಿಯನ್ನು ತಂದಿರುತ್ತಾರೆ. ಶ್ರೀನಿವಾಸ ಪ್ರಥಮ (96.64), ವಾಣಿ ಆಶೋಕ ಹೆಗಡೆ ದ್ವಿತೀಯ (93.92), ಕ್ರಿಸ್ಟೋಫರ ಜೋರ್ಜ ಫರ್ನಾಂಡಿಸ್ ತೃತೀಯ (92.48)ಸ್ಥಾನವನ್ನು ಪಡೆದಿರುತ್ತಾರೆ.

ಶಾಲೆಗೆ ಕೀರ್ತಿ ತಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆÉ ಮಾರ್ ಥೋಮ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ರೆ||ಜೋನ ಉಮ್ಮನ್, ಖಜಾಂಚಿಗಳಾದ . ಕೆ ಸಿ ವರ್ಗೀಸ್, ಶೈಕ್ಷಣಿಕ ನಿರ್ದೇಶಕರಾದ ಹೆಚ್ ಎನ್ ಪೈ, ಶಿಕ್ಷಕ/ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

watermarked 144 watermarked 133 watermarked 122

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Mar Thoma English Media High School, Mar Thoma SSLC Result, S. S. L. C. The test is a good result

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...