• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.

May 17, 2019 by Yogaraj SK 1 Comment

KARATE school ,black belt to reshma khella

ಹಳಿಯಾಳ : ಕರಾಟೆಯು ಆತ್ಮ ರಕ್ಷಣೆಯ ಕಲೆಯಾಗಿದ್ದು ಇದೀಗ ಅದನ್ನು ಬಾಲಕಿಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯಲು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಯುವ ಜನಾಂಗ ಇದನ್ನು ಕಲಿತು ಇದರ ಮಹತ್ವವನ್ನು ಮುಂದಿನ ಜನಾಂಗಕ್ಕೆ ಪ್ರಚಾರ ಮಾಡಬೇಕಾಗಿದೆ ಎಂದು ಮಂಜು ಡಾನ್ಸ್. ,ಸಂಗೀತ ಮತ್ತು ಕರಾಟೆ ಶಾಲೆಯ ಮುಖ್ಯಸ್ಥ ಮಂಜುನಾಥ ಮಾದರ ಹೇಳಿದರು.

KARATE school ,black belt to reshma khella
ಪಟ್ಟಣದ ಪ್ರತಿಭಾವಂತ ಕರಾಟೆ ಪಟು ರೇಷ್ಮಾ ನಾಗರಾಜ ಕೆಲ್ಲಾಗೆ 5ನೇ ಡ್ಯಾನ್ ಬ್ಲ್ಯಾಕ್ ಬೆಲ್ಟ್ ಮತ್ತು ಪದವಿ ಪ್ರಧಾನ ಮಾಡಿ ಮಾತನಾಡಿದ ಅವರು, ಕರಾಟೆ ಇಂದಿನ ಅಗತ್ಯತೆಗಳಲ್ಲಿ ಒಂದಾಗಿದೆ. ವಿದೇಶಿ ಕಲೆಯಾದರೂ ಸಹ ಇದನ್ನು ಸುಲಭವಾಗಿ ಕಲೆಯಬಹುದಾಗಿದ್ದು ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ವಿಶೇಷ ಶಕ್ತಿಯನ್ನು ಸಂಪಾದಿಸಲು ಅನುಕೂಲವಾಗುತ್ತದೆ. ಯುವತಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೀನ ಕೃತ್ಯಗಳನ್ನು ಸಹ ಕರಾಟೆಯಿಂದ ತಡೆಯಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕರಾಟೆ ಪಟುಗಳಿಗೆ ಬೆಲ್ಟ್ ಮತ್ತು ಪದವಿಗಳನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮೇಘರಾಜ ಮೇತ್ರಿ, ನಾಗಲಿಂದ ಚಲವಾದಿ, ಎಂ.ಸಿ.ಲಿಂಗನಗೌಡಾ ಮತ್ತೀತರರು ಇದ್ದರು.

KARATE school ,black belt to reshma khella

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: 5th dan black belt premises to rashma khella, art of self-defense, black belt to reshma khella, Foreign Art. Snow Dance., KARATE school, karate self defense art, Music and head of karate school, trainer Manjunath madhar opinion, ಆತ್ಮ ರಕ್ಷಣೆಯ ಕಲೆ, ಕರಾಟೆ ಆತ್ಮರಕ್ಷಣೆಯ ಕಲೆ, ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ, ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ, ವಿದೇಶಿ ಕಲೆ.ಮಂಜು ಡಾನ್ಸ್., ಸಂಗೀತ ಮತ್ತು ಕರಾಟೆ ಶಾಲೆಯ ಮುಖ್ಯಸ್ಥ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Comments

  1. Sayed says

    May 17, 2019 at 2:47 pm

    Send me manju no and adress

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...