• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ

May 22, 2019 by Yogaraj SK Leave a Comment

press meet by MLC SL ghotnekar

ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ.
ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, ಜನರಿಗೆ ಕೆಡಿಸಿಸಿ ಬ್ಯಾಂಕ್ ಮೂಲಕ ಮಂಜೂರಾದ ಪರಿಹಾರದ ಚೆಕ್‍ಗಳನ್ನು ವಿತರಿಸಿ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.
ಮೈತ್ರಿ ಸರ್ಕಾರದ ಕಾರ್ಯವೈಖರಿಯು ನನಗೆ ಬೇಸರವನ್ನುಂಟು ಮಾಡಿದ್ದು, ಕೆಲವರು ಮೈತ್ರಿ ಧರ್ಮ ಪಾಲಿಸದೇ ದ್ರೋಹ ಎಸಗಿದ್ದಾರೆ. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತವು ಕಿರಿಕಿರಿಯನ್ನುಂಟು ಮಾಡಿದೆ. ಕೆಲ ಕಾಂಗ್ರೇಸ್ ಮುಖಂಡರು ಸಹ ಮೈತ್ರಿ ಧರ್ಮ ಪಾಲಿಸಿಲ್ಲ. ಚುನಾವಣೋತ್ತರ ಫಲಿತಾಂಶದ ಕುರಿತು ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಪ್ರಜೆಯ ನಿರ್ಣಯವೇ ಅಂತಿಮವಾಗಿದ್ದು ಪ್ರಜೆಗಳ ನಿರ್ಣಯಗಳಿಗೆ ಜನಪ್ರತಿನಿಧಿಗಳು ತೆಲೆ ಬಾಗ ಬೇಕಾಗುತ್ತದೆ ಎಂದರು.
ಇನ್ನೂ ಮಹಾತ್ಮಾ ಗಾಂಧೀಜಿಯವರನ್ನು ಇಡೀ ವಿಶ್ವವೇ ಗೌರವಿಸುತ್ತದೆ. ದೇಶದ ಜನರು ಅವರನ್ನು ಮಹಾತ್ಮಾ ಎಂದು ಕರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗಾಂಧಿಜಿಯವರ ಬಗ್ಗೆ ಅವಹೇಳಕಾರಿ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ ಇಂತಹವರ ಮೇಲೆ ಕ್ರಮ ಜರುಗಿಸುವ ಅವಶ್ಯಕತೆ ಇದೆ ಎಂದರು.
ಕಳೆದ ತಿಂಗಳು ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಬೆಳೆ ಜೊತೆಗೆ ಪ್ರಾಣ ಹಾನಿ ಸಂಬಂವಿಸಿದೆ. ಅಲ್ಲದೇ ಕೆಲವು ಬಡ ಕುಟುಂಬದ ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದು ಅವರ ನೋವುಗಳಿಗೆ ಸ್ಪಂದಿಸಿ ಕೆಡಿಸಿಸಿ ಬ್ಯಾಂಕ್ 20 ಬಡ ಕುಟುಂಬಗಳಿಗೆ ಒಟ್ಟೂ 1.60 ಲಕ್ಷ ರೂಗಳಷ್ಟು ಪರಿಹಾರದ ಚೆಕ್‍ಗಳನ್ನು ವಿತರಿಸಿದ್ದು ರೈತರ ಬೆಳೆಗಳಿಗೆ ಪರಿಹಾರ ನೀಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ ಎಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: CM Kumaraswamy's administration are not satisfactory - Siddaramaiah should be the chief minister, CM Siddaramaiah, compensation checks, during the state, held, In the wake of the heavy rainfall, led, sanctioned, state progress, the alliance government, the boredom of me, the disaster caused by the disaster, the farmers, the loss of life, the people through the bank, through, VP member SL Ghotner said, ಜನರಿಗೆ ಕೆಡಿಸಿಸಿ ಬ್ಯಾಂಕ್, ನಡೆದ, ನನಗೆ ಬೇಸರವನ್ನುಂಟು, ನೇತೃತ್ವ, ಪರಿಹಾರದ ಚೆಕ್‍, ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, ಪ್ರಾಣ ಹಾನಿ, ಭಾರೀ ಮಳೆಗೆ ಬೆಳೆ ಜೊತೆಗೆ, ಮಂಜೂರಾದ, ಮೂಲಕ, ಮೈತ್ರಿ ಸರ್ಕಾರದ ಕಾರ್ಯವೈಖರಿಯು, ರಾಜ್ಯ ಪ್ರಗತಿ, ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ, ಸರ್ಕಾರದ ಅವಧಿಯಲ್ಲಿ, ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ - ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು, ಸಿಎಂ ಸಿದ್ದರಾಮಯ್ಯ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...