• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ‌ ಸುನಿಲ್

May 24, 2019 by Yogaraj SK Leave a Comment

sunil hegde

ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ.
ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ ಎಂದರು.
ಕಳೆದ 5 ಬಾರಿ ಸಂಸದರಾಗಿ ಅವರು ಮಾಡಿರುವ ಅಭಿವೃದ್ದಿ ಕಾರ್ಯ ಹಾಗೂ ರಾಷ್ಟ್ರೀಯವಾದ, ಹಿಂದುತ್ವದ ಕಠೋರ ನಿಲುವಿಗೆ ಮತದಾರ ಮತ್ತೇ ಅವರನ್ನು 6ನೇ ಬಾರಿ ಸಂಸದರಾಗಿ ಆಯ್ಕೆ ಮಾಡುವ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿದ್ದಾನೆ ಎಂದ ಸುನೀಲ್ ಹೆಗಡೆ ಬಿಜೆಪಿಯ ಐತಿಹಾಸಿಕ ಗೆಲುವಿಗೆ ಶ್ರಮಿಸಿದ ಬಿಜೆಪಿಯ ಕಾರ್ಯಕರ್ತರು, ಮುಖಂಡರು, ಹಿಂದು ಸಂಘಟನೆಯವರಿಗೆ ಕೃತಜ್ಞತೆ ಸಲ್ಲಿಸಿದರು.
ಇನ್ನೂ ದೇಶದಲ್ಲಿ ಮತ್ತೊಮ್ಮೆ ಸುಭದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಮೋದಿಜಿಯವರ ಹಾಗೂ ಅನಂತಕುಮಾರ ಹೆಗಡೆ ಅವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆ ಅಭಿವೃದ್ದಿಗೆ ಮುನ್ನುಡಿ ಬರೆಯಲಿದೆ ಎಂದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: Congratulations to the Unlawful Alliance and Misconduct, Former MLA Sunil, Hindutva, Hindutva Communal, JDS, Nationalist Party, Teaches Popular People to Misuse, The Nationalist, The Unlawful Alliance Government in the State, Voter's Judge, ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತ, ಜೆಡಿಎಸ್, ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ, ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ, ಮಾಜಿ ಶಾಸಕ‌ ಸುನಿಲ್, ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರ, ರಾಷ್ಟ್ರೀಯವಾದ, ರಾಷ್ಟ್ರೀಯವಾದಕ್ಕೆ ಜನ ಮನ್ನಣೆ, ಹಿಂದುತ್ವ, ಹಿಂದುತ್ವದ ಕಠೋರ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...