• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಅರ್ಲವಾಡದ ಸೂರಜ ಅನ್ನಿಕೇರಿ ಆಯ್ಕೆ

May 29, 2019 by Yogaraj SK Leave a Comment

 

kusti patu suraj annikeri selected to international level wrestling

ಹಳಿಯಾಳ:- ತಾಲೂಕಿನ ಗ್ರಾಮೀಣ ಭಾಗದ ಯುವ ಕುಸ್ತಿಪಟು ವಿದ್ಯಾರ್ಥಿ 17 ವರ್ಷ ಒಳಗಿನ ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಹರಿಯಾಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೇಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಜಕಿಸ್ಥಾನ ದೇಶದಲ್ಲಿ ನಡೆಯುವ 2019ರ ಜೂನಿಯರ್ ಏಶಿಯನ್ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗುವ ಮೂಲಕ ಹಳಿಯಾದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.
ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ರಹವಾಸಿಯಾಗಿರುವ ಉದಯೋನ್ಮುಖ ಕುಸ್ತಿ ಪಟು ಸೂರಜ ಸಂಜು ಅನ್ನಿಕೇರಿಯೇ ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಪೋಲಿಸ್ ಇಲಾಖೆಯಲ್ಲಿ ಪೋಲಿಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಸಂಜು ಅನ್ನಿಕೇರಿ ಮಗನಾಗಿರುವ ಸೂರಜ ಪಟ್ಟಣದ ವಿಡಿ ಹೆಗಡೆ ವಿದ್ಯಾಲಯದಲ್ಲಿ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ಸದ್ಯ ಬಳ್ಳಾರಿಯ ಜೆಎಸ್‍ಡಬ್ಲೂ ತೊರಂಗಲ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಸೂರಜನಿಗೆ ತರಬೇತಿದಾರರಾದ ಟಿ ಮಂಜಪ್ಪ, ಎಸ್ ಶ್ರೀನಿವಾಸ ಹಾಗೂ ಶಂಕರಪ್ಪ ತರಬೇತಿ ನೀಡುತ್ತಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ವಿಡಿ ಹೆಗಡೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಆಗಿರುವ ಮಾಜಿ ಎಮ್.ಎಲ್.ಸಿ ವಿಡಿ ಹೆಗಡೆ, ಮಾಜಿ ಶಾಸಕ ಸುನೀಲ್ ಹೆಗಡೆ, ಶಿಕ್ಷಕರು ಹಾಗೂ ಹಳಿಯಾಳ ಪೋಲಿಸ್ ಇಲಾಖೆಯವರು ಅಭಿನಂದನೆ ಸಲ್ಲಿಸಿದ್ದಾರೆ.

kusti patu suraj annikeri selected to international level wrestling

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: Bellary's JSW Thorangal Academy, Emerging wrestler, Haryana, International level, International wrestling tournament, Jawaharlal Nehru Academy, kusti patu suraj annikeri selected to international level wrestling, Rural youth youth wrestler student, Suraj Anneker's selection of Aravalada, Suraj Sanju Annekeri, ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ, ಅಂತರಾಷ್ಟ್ರೀಯ ಮಟ್ಟ, ಉದಯೋನ್ಮುಖ ಕುಸ್ತಿ ಪಟು, ಗ್ರಾಮೀಣ ಭಾಗದ ಯುವ ಕುಸ್ತಿಪಟು ವಿದ್ಯಾರ್ಥಿ, ಬಳ್ಳಾರಿಯ ಜೆಎಸ್‍ಡಬ್ಲೂ ತೊರಂಗಲ್ ಅಕಾಡೆಮಿ, ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಹರಿಯಾಣ, ಸೂರಜ ಸಂಜು ಅನ್ನಿಕೇರಿಯೇ, ಹಳಿಯಾಳದ ಅರ್ಲವಾಡದ ಸೂರಜ ಅನ್ನಿಕೇರಿ ಆಯ್ಕೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...