• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ

June 5, 2019 by Gaju Gokarna Leave a Comment

watermarked hnr 05 b 20 19.

ಹೊನ್ನಾವರ: ಅರಣ್ಯ ಇಲಾಖೆ ಹೊನ್ನಾವರ ವಿಭಾಗ,ಉಪವಿಭಾಗ ಹೊನ್ನಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕರ್ನಾಟಕ ಆಂದೋಲನ ಬಿಜದುಂಡೆ ಅಭಿಯಾನ ಇಲ್ಲಿನ ಕಾಸರಕೋಡ ಕೇಂದ್ರಿಯ ಸಸ್ಯಪಾಲನಾಲಯದಲ್ಲಿ ನಡೆಯಿತು.
ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಬಿ ಮಾತನಾಡಿ ಹಸಿರು ಕರ್ನಾಟಕ ಎನ್ನುವುದು ರಾಜ್ಯದ ಅತಿಮುಖ್ಯವಾದ ಹಸಿರುಕರಣ ಕಾರ್ಯಕ್ರಮವಾಗಿದೆ. ಇದರಡಿಯಲ್ಲಿ ಬೀಜದುಂಡೆ ಅಭಿಯನ ಹಮ್ಮಿಕೊಂಡಿದ್ದೇವೆ. ಹೊನ್ನಾವರದ ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 250À ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸುಕತೆಯಿಂದ ಪಾಲ್ಗೊಂಡಿದ್ದಾರೆ. ಜನಪ್ರತಿನಿಧಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಯವರು,ಸಾರ್ವಜನಿಕರ ಸಹಭಾಗಿತ್ವದಲ್ಲಿ ಶಾಲಾ-ಕಾಲೇಜುಗಳಲ್ಲಿ ,ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. 7 ನರ್ಸರಿಗಳಿಂದ ಒಟ್ಟು 15ಲಕ್ಷಕ್ಕಿಂತ ಹೆಚ್ಚು ವಿವಿಧ ಜಾತಿಯ ಸಸ್ಯಗಳು ಲಭ್ಯವಿದೆ ಎಂದರು.
À ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶೈಕ್ಷಣಿಕ ನಿರ್ದೇಶಕ ಎಚ್.ಎನ್ ಪೈ ಮಾತನಾಡಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟ ಅರಣ್ಯ ಇಲಾಖೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ್ ಹೆಗಡೆ, ವಿನಯ್ ಮಾತನಾಡಿ ಅರಣ್ಯ ಸಂಪತ್ತು ರಕ್ಷಿಸುವ ಉಳಿಸಿ-ಬೆಳೆಸುವ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಖುಷಿ ಎನಿಸುತ್ತದೆ. ಇದು ನಮಗೆ ಹೊಸ ಅನುಭವ ನೀಡಿದೆ. ಇಂತಹ ಕಾರ್ಯಕ್ರಮಗಳು ಅರಣÀ್ಯ ಇಲಾಖೆಯಿಂದ ಇನ್ನು ಹೆಚ್ಚಾಗಿ ನಡೆಯಲಿ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂಧರ್ಬದಲ್ಲಿ ಸÀಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್, ವಲಯ ಅರಣ್ಯ ಅಧಿಕಾರಿ ಅಜಯ ಕುಮಾರ, ಉಪವಲಯ ಅರಣ್ಯಾಧಿಕಾರಿ ಹರಿಶ್ಚಂದ್ರ ಪಟಗಾರ, ಮಾರ್ ಥೋಮ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲ ರೆ||ಜೋನ ಉಮ್ಮನ್, ಖಜಾಂಚಿ ಕೆ ಸಿ ವರ್ಗೀಸ್ ಮತ್ತಿತರರು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Driving to Bijudende Program, Forest Conservator Ganapathi B., Forest Department, Green Karnataka Movement, Honnavar Division, Representatives, School-College Administration, Sub Division, ಅರಣ್ಯ ಇಲಾಖೆ ಹೊನ್ನಾವರ ವಿಭಾಗ, ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಬಿ, ಉಪವಿಭಾಗ, ಜನಪ್ರತಿನಿಧಿಗಳು, ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ, ಶಾಲಾ-ಕಾಲೇಜು ಆಡಳಿತ ಮಂಡಳಿ, ಹಸಿರು ಕರ್ನಾಟಕ ಆಂದೋಲನ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...