• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಲಯನ್ಸ್ ಕ್ಲಬ್:ನೂತನ ಪದಾಧಿಕಾರಿಗಳ ಆಯ್ಕೆ

July 2, 2019 by Gaju Gokarna Leave a Comment

ಹೊನ್ನಾವರ:ಗುತ್ತಿಗೆದಾರ ಶ್ರೀಕಾಂತ ಆರ್.ಹೆಗಡೇಕರ ಲಯನ್ಸ್ ಕ್ಲಬ್ ಆಪ್ ಹೊನ್ನಾವರ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
2019-20ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನಿವೃತ್ತ ಪ್ರಾಚಾರ್ಯ ಡಾ.ಎ.ವಿ.ಶಾನಭಾಗ ಕಾರ್ಯದರ್ಶಿಯಾಗಿ ಹಾಗೂ ಉದ್ಯಮಿ ಸಂತೋಷ ವಿ.ನಾಯ್ಕ ಖಜಾಂಚಿಯಾಗಿ ಆಯ್ಕೆಯಾದರು.
ಪದಗ್ರಹಣ ಸಮಾರಂಭ 3ರಂದು-ಲಯನ್ಸ್ ಕ್ಲಬ್ ಆಪ್ ಹೊನ್ನಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಟ್ಟಣದ ಫಾರೆಸ್ಟ್ ಕಾಲನಿಯಲ್ಲಿರುವ ಲಯನ್ಸ್ ಸಭಾಭವನದಲ್ಲಿ ಜುಲೈ 3ರಂದು ಸಂಜೆ 6-30ಕ್ಕೆ ನಡೆಯಲಿದೆ.
ಲಯನ್ ಎಂಜೆಎಫ್ ಎಂ.ಕೆ.ಭಟ್ ಪದಗ್ರಹಣ ನೆರವೇರಿಸಲಿದ್ದು ಪ್ರಾಧ್ಯಾಪಕ ಡಾ.ಎಂ.ಆರ್.ನಾಯ್ಕ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು’ ಎಂದು ಲಯನ್ಸ್ ಕ್ಲಬ್‍ನ ಹಾಲಿ ಅಧ್ಯಕ್ಷ ರಾಜೇಶ ಸಾಳೆಹಿತ್ತಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Santosh Naik Treasurer
Santosh Naik Treasurer
Shrikanth Hegdekar President
Shrikanth Hegdekar President
Dr A.V Shanbhag Secretary
Dr A.V Shanbhag Secretary

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ನೂತನ ಪದಾಧಿಕಾರಿಗಳ ಆಯ್ಕೆ, ಪದಗ್ರಹಣ ಸಮಾರಂಭ, ಲಯನ್ಸ್ ಕ್ಲಬ್

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...