ಹಳಿಯಾಳ:- ರಾಜ್ಯ ಸರ್ಕಾರದ ಕಂದಾಯ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರ್.ವಿ.ದೇಶಪಾಂಡೆ ಅವರು ಪತ್ನಿ ರಾಧಾಬಾಯಿ, ಪುತ್ರರಾದ ಪ್ರಶಾಂತ ಹಾಗೂ ಪ್ರಸಾದ ಅವರೊಂದಿಗೆ ಕುಟುಂಬ ಸಮೇತರಾಗಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರದ ತುಳಜಾಪೂರದ ಶ್ರೀ ತುಳಜಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು.
Leave a Comment