• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..

August 12, 2019 by Yogaraj SK Leave a Comment

68921876 932717670415963 2722757163968626688 n

ಹಳಿಯಾಳ :- ಉತ್ತರ ಕರ್ನಾಟಕದಲ್ಲಿ ಯುದ್ಧೋಪಾದಿಯಲ್ಲಿ ನಡೆಯುತ್ತಿರುವ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಬೋಟ್ ಮುಗುಚಿ 5 ಮಂದಿ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅದೃಷ್ಟವಶಾತ್ ಅವರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.

ಕೊಪ್ಪಳದ ಗಂಗಾವತಿಯ ವಿರೂಪಾಕ್ಷ ಗಡ್ಡೆಯಲ್ಲಿ ಸಂಭವಿಸಿದ ಆಕಸ್ಮಿಕ ಬೋಟ್ ಮಗುಚಿ ಪ್ರವಾಹಕ್ಕೆ ಸಿಲುಕಿದ ರಕ್ಷಣಾ ಸಿಬ್ಬಂದಿಯವರನ್ನು ಮತ್ತೊಂದು ತಂಡ ರಕ್ಷಿಸಿದೆ.

ಜೀವದ ಹಂಗು ತೊರೆದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಶ್ಲಾಘಿಸಿದ್ದು, ಸುರಕ್ಷಿತವಾಗಿ ವಾಪಸ್ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಸಿವಿಲ್ ಡಿಫೆನ್ಸ್ ಕಮಾಂಡರ್ ?? ಚೇತನ್ ಅವರು
75 ಜನರ ಜೀವ ಉಳಿಸಿ ಕೊನೆಗೆ ತಮ್ಮದೆ ಬೊಟ್ ಮುಳುಗಿದರು 12KM ಈಜಿ ಬಂದು ಸುರಕ್ಷಿತವಾಗಿ ದಡ ಸೇರಿದ್ದು ಕಮಾಂಡರ್ ಅವರಿಗೆ‌ ನಮದೊಂದು ಸಲಾಂ.

67968154 932717707082626 4717037022122868736 n

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Trending Tagged With: 5 ಮಂದಿ ಎನ್ ಡಿಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು, ಅದೃಷ್ಟವಶಾತ್ ಎಲ್ಲರೂ ಸೇಫ್, ಕೊಪ್ಪಳದ ಗಂಗಾವತಿ, ಜೀವದ ಹಂಗು ತೊರೆದು ರಕ್ಷಣಾ ಕಾರ್ಯ, ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ, ಬೋಟ್ ಮುಗುಚಿ, ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು, ವಿರೂಪಾಕ್ಷ ಗಡ್ಡೆ, ಸಮಯದಲ್ಲಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,093 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...