
ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಈ ಸಾಧನೆ ಮಾಡಿದ ವಿದ್ಯಾರ್ಥಿನಿ.
ಹೊನಾವರ , ತಾಲೂಕಿನ ಹೊಸಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಇವಳು 2019-20 ನೇ ಶೈಕ್ಷಣಿಕ ವರ್ಷದ 14 ವಯೋಮಾನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಾಧ್ಯಪಾಕರು ಸಹಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.
Leave a Comment