
ಹಳಿಯಾಳ :- ಉಡುಪಿಯಲ್ಲಿ ನಡೆದ ಯೋಗ ಮತ್ತು ಧ್ಯಾನ ಶಿಬಿರದಲ್ಲಿ ಭಾಗವಹಿಸಿದ ಹಳಿಯಾಳದವರಾದ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪಿಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಯೋಗ ಗುರು ಬಾಬಾ ರಾಮದೇವ ಅವರನ್ನು ಭೇಟಿಯಾಗಿ ಯೋಗ ಮತ್ತು ಆಧ್ಯಾತ್ಮದ ಸಮನ್ವಯತೆಯ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಜಗದ್ಗುರುಗಳಾದ ಹುಬ್ಬಳ್ಳಿಯ ಶಿವಶಂಕರ ಸ್ವಾಮೀಜಿ ಇದ್ದರು.
Leave a Comment