• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ ನಿವೃತ್ತ ಎಎಸ್ ಐ ಬಾಳು ಜಾಧವ ನಿಧನ.

November 18, 2019 by Yogaraj SK Leave a Comment

\

balu jadhav death

ಹಳಿಯಾಳ :- ಪಟ್ಟಣದ ದುರ್ಗಾನಗರ ನಿವಾಸಿಯಾಗಿದ್ದ ನಿವೃತ್ತ ಎಎಸ್‍ಐ ಬಾಳು ಜೆ ಜಾಧವ ಅನಾರೋಗ್ಯ ಸಮಸ್ಯೆಯಿಂದ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು.
ವೀರಪ್ಪನ್ ಶೈಲಿಯ ತಮ್ಮ ಮಿಸೆಯಿಂದಲೇ ಪಟ್ಟಣದಲ್ಲಿ ಚಿರಪರಿಚಿತರಾಗಿದ್ದ ಬಾಳು ಅವರು ಹಳಿಯಾಳ ಪುರಸಭೆಯ ಬಿಜೆಪಿ ಸದಸ್ಯೆ ಸಂಗೀತಾ ಜಾಧವ ಅವರ ತಂದೆಯಾಗಿದ್ದಾರೆ. ದಿವಂಗತ ಬಾಳು ಅವರು ಗೋವಾ ಪೋಲಿಸ್ ಇಲಾಖೆಯಲ್ಲಿ ಅಸಿಸ್ಟಂಟ್ ಸಬ್ ಇನ್ಸಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿ ಹಳಿಯಾಳದಲ್ಲಿ ಬದುಕು ಕಟ್ಟಿಕೊಂಡಿದ್ದರು. ಅವರ ನಿಧನಕ್ಕೆ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ, ಬಿಜೆಪಿ ಘಟಕ, ಪುರಸಭೆ ಸದಸ್ಯರು ಹಾಗೂ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

balu jadhav death

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ತಮ್ಮ ಸ್ವಗೃಹದಲ್ಲಿ ಇಹಲೋಕ, ನಿವೃತ್ತ ಎಎಸ್ ಐ ಬಾಳು ಜಾಧವ ನಿಧನ, ನಿವೃತ್ತ ಎಎಸ್‍ಐ ಬಾಳು ಜೆ ಜಾಧವ ಅನಾರೋಗ್ಯ ಸಮಸ್ಯೆ, ಪಟ್ಟಣದ ದುರ್ಗಾನಗರ ನಿವಾಸಿ, ಮಿಸೆಯಿಂದಲೇ ಪಟ್ಟಣದಲ್ಲಿ ಚಿರಪರಿಚಿತ, ವೀರಪ್ಪನ್ ಶೈಲಿಯ, ಹಳಿಯಾಳದ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...