
ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ವೆಂಕ್ರಟಮಣ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಡಿಸೆಂಬರ್ 9ರಂದು ಭಜನಾ ಸಪ್ತಾಹ ನಡೆಯಲಿದೆ. ಕಾರ್ತಿಕ ಪಾಡ್ಯದಿಂದ ನಿರಂತರ 45ದಿನಗಳ ಕಾಲ ಪ್ರತಿದಿನ ರಾತ್ರಿ ಭಜನೆ, ವಿಶೇಷ ಪೂಜೆ ನಡೆಯುತ್ತಿತ್ತು. ಡಿಸೆಂಬರ್ 9ರ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಭಜನೆ, ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತಮಂಡಳಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Leave a Comment