• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ

December 12, 2019 by kasim hattiholi Leave a Comment

76249055 1035119130175816 6061432236119425024 o

ಖಾನಾಪುರ:- ತಾಲೂಕಿನ ಗೋಲಿಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಅವಾಂತರ ಸಂಭವಿಸಿದೆ.

ಮೂವರು ಪುಟಾಣಿ ಮಕ್ಕಳು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ #ಬಿಸಿಯೂಟದ ಬಿಸಿ ಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮಧ್ಯಾಹ್ನ #ಅಂಗನವಾಡಿ ಮಕ್ಕಳಿಗೆ ಊಟ ಬಡಿಸುವಾಗ ಕೈಯಲ್ಲಿಯ ಬಿಸಿಯೂಟದ ಬಿಸಿಯಾದ ಸಾರು ತುಂಬಿದ ದೊಡ್ಡ ಪಾತ್ರೆ ಜಾರಿ ಮೈಮೇಲೆ ಬಿದ್ದು ಗಂಭೀರ ಸುಟ್ಟ ಗಾಯಗಳಾಗಿದ್ದು #ಕರುಣಾಜನಕ ಘಟನೆ ಇದಾಗಿದೆ.

80070071 1035119083509154 6100994537092546560 o

*ಮೂವರು ಹೆಣ್ಣು ಮಕ್ಕಳಾದ ಸಂಜನಾ( 5 ವರ್ಷ), ಸಾನ್ವಿ( 5 ವರ್ಷ), ಸಮೀಕ್ಷಾ( 5 ವರ್ಷ) ಹೆಣ್ಣುಮಕ್ಕಳು* ಈ ಅವಘಡದಲ್ಲಿ ಬೆಂದು ಹೋಗಿದ್ದಾರೆ.
ಆಯಾ ಲೀಲಾವತಿ( 55 ವರ್ಷ)ಯ ಮುಖ, ಕೈ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ.

ಹಾಸಿಗೆ ಮೇಲೆ ವಿಲವಿಲ ಒದ್ದಾಡುತ್ತ ಕಿರುಚಾಡುತ್ತಿರುವ ಮೂರು ಹೆಣ್ಣು ಮಕ್ಕಳು ಓರ್ವ ಆಯಾಗೆ ಗಂಭೀರ ಸುಟ್ಟ ಗಾಯಗಳನ್ನು ನೋಡಿದ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ನಾಲ್ವರನ್ನು #ಹೆಚ್ಚಿನ #ಚಿಕಿತ್ಸೆಗಾಗಿ ಬೆಳಗಾವಿ #ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ವಿಷಯ ತಿಳಿದು ಬಂದಿದೆ.

79235849 1035119026842493 501282748560834560 o
79756468 1035118980175831 2375394515604209664 o

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಅಂಗನವಾಡಿಯಲ್ಲಿ ಅವಾಂತರ, ಊಟ ಬಡಿಸುವಾಗ, ಒಬ್ಬ ಕೆಲಸದ ಆಯಾಳ ಮೈಮೇಲೆ, ಕೈಯಲ್ಲಿಯ ಬಿಸಿಯೂಟ, ಖಾನಾಪುರ ತಾಲೂಕಿನ ಗೋಲಿಹಳ್ಳಿ, ತುಂಬಿದ, ದೊಡ್ಡ ಪಾತ್ರೆ ಜಾರಿ, ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ, ಬಿಸಿಯಾದ ಸಾರು, ಮೂವರು ಪುಟಾಣಿ ಮಕ್ಕಳು

Explore More:

About kasim hattiholi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,136 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...