• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.

January 15, 2020 by Vishwanath Shetty Leave a Comment

watermarked FB IMG 1579074774659 1

ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. ಈ ಸಂಕಲ್ಪವನ್ನು ಸಾಕಾರಗೊಳಿಸಲು ಭಾರತದ ಯುವಜನೆತೆಯ ಮೇಲೆ ಅಪಾರವಾದ ವಿಶ್ವಾಸವನ್ನು ಇಟ್ಟಿದ್ದರು ಅವರ ದಿವ್ಯ ಸಂದೇಶವನ್ನು ಸಾಕಾರಗೊಳಿಸುವಲ್ಲಿ ನಮ್ಮ ಯುವಸಮುದಾಯ ದೇಶಕಟ್ಟುವ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಯುವಜನರಿಗೆ ಪ್ರೇರಣೆಯನ್ನು ನೀಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.

haliyal TALKIES ,tanaji film related

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಆರ್.ಎಸ್.ಎಸ್. ಪ್ರಚಾರಕರಾದ ಸಂತೋಷ ಗೌಡರ್ ಭಾಗಲಕೋಟ ಇವರು ಯುವಜನರಿಗೆ ವಿವೇಕಾನಂದರ ಸಂದೇಶಗಳು ಎಂಬ ವಿಷಯದ ಮೇಲೆ ವಿವರವಾದ ಉಪನ್ಯಾಸವನ್ನು ನೀಡಿದರು. ಪ್ರಾಚಾರ್ಯರಾದ ಡಾ.ವಿಜಯಲಕ್ಷ್ಮೀ ಎಂ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಾವಿದ್ಯಾಲಯದ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರರು ಮತ್ತು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಹಕರಿಸಿದರು.

IMG 20191213 WA0004

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಕಾಲೇಜಿನಲ್ಲಿ, ವಿಶೇಷ ಉಪನ್ಯಾಸ, ಸ್ವಾಮಿ ವಿವೇಕಾನಂದರ ದಿನ ಆಚರಣೆ, ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,052 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...