• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ ಸೋಸೈಟಿ ಚುನಾವಣೆ ಬಹುಮತ ಸಾಧಿಸಲಿದೆ‌ ಬಿಜೆಪಿ- ಸುನೀಲ್ ಹೆಗಡೆ ವಿಶ್ವಾಸ.

January 16, 2020 by Yogaraj SK Leave a Comment

sunil hegde

ಹಳಿಯಾಳ:- ಸಹಕಾರಿ ಸಂಘಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಹಳಿಯಾಳದ ರೈತರ ಸೇವಾ ಸಹಕಾರಿ ಸಂಘದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತದಾರರಲ್ಲಿ 360ಜನರಿಗೆ ಹೈಕೊರ್ಟ ಮತದಾನದ ಹಕ್ಕು ನೀಡಿ ತೀರ್ಪು ನೀಡಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ನಡೆಯುತ್ತಿರುವ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ನಿಯಮಿತದಲ್ಲಿ ಸಾವಿರಾರು ಶೇರುದಾರ ಸದಸ್ಯ ರೈತ ಮತದಾರರನ್ನು ದುರುದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಿದರು.
ಆರ್.ಎಸ್.ಎಸ್ ಬ್ಯಾಂಕ್ ನಿರ್ದೇಶಕರು ಆಗಿರುವ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಕೆಡಿಸಿಸಿ ಬ್ಯಾಂಕ್‍ಗೆ ನಿರ್ದೇಶಕರಾಗಿ ಹೊಗಲು ಸಹಕಾರ ಕಾಯ್ದೆಯ ದುರುಪಯೋಗ ಪಡಿಸಿಕೊಂಡಿದ್ದಾರೆ. ಪಟ್ಟಣದ ಮತದಾರರಿಗೆ ಮೊಸ ಮಾಡಲಾಗಿದೆ ಎಂದು ಆಪಾದಿಸಿದ ಹೆಗಡೆ ಆಡಳಿತ ಮಂಡಳಿಯವರೇ ಯಾದಿ ತಯಾರಿಸಿದ್ದು ಷಡ್ಯಂತ್ರದ ಮೂಲಕ ಕೆಲವರ ಮತದಾನದ ಹಕ್ಕನ್ನು ಕಸಿಯಲಾಗಿದೆ. ಆದರೇ ಜನರ ದಿಕ್ಕು ತಪ್ಪಿಸಲು ಆರ್‍ಎಸ್‍ಎಸ್ ಅಧ್ಯಕ್ಷ ನುಚ್ಚಂಬ್ಲಿ ಅವರು ಸುದ್ದಿಗೊಷ್ಠಿ ನಡೆಸಿದ್ದಾರೆ ವಿನಃ ಇದರಲ್ಲಿ ಮತದಾರ ರೈತರ ಪರ ಕಾಳಜಿ ಇಲ್ಲವೆಂದರು.

IMG 20191213 WA0004


ಈಗಾಗಲೇ ಹೈಕೊರ್ಟಗೆ ಹೊದವರಲ್ಲಿ 360 ಜನರಿಗೆ ಮತದಾನದ ಹಕ್ಕು ನೀಡಲಾಗಿದ್ದು ಇನ್ನುಳಿದವರ ಪರವು ತೀರ್ಪು ಬರುವ ವಿಶ್ವಾಸವಿದೆ ಎಂದರು.
ಹಳಿಯಾಳದ ಪಿಎಲ್‍ಡಿ ಬ್ಯಾಂಕ್‍ನ 14 ಜನರಲ್ಲಿ 9 ಜನರು ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದು ಇನ್ನುಳಿದವರು ಆಯ್ಕೆಯಾಗುವ ವಿಶ್ವಾಸವಿದೆ ಎಂದರು.
11 ಸೊಸೈಟಿಗಳ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆಂದು ಭವಿಷ್ಯ ನುಡಿದ ಹೆಗಡೆ ಕಾಂಗ್ರೇಸ್ ಪಕ್ಷದ ದುರಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆಂದರು.
ಸುದ್ದಿಗೊಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಗಣಪತಿ ಕರಂಜೆಕರ, ಶಿವಾಜಿ ನರಸಾನಿ, ಅನಿಲ ಮುತ್ನಾಳ್, ಸಂತೋಷ ಘಟಕಾಂಬಳೆ, ಉದಯ ಹೂಲಿ ಇದ್ದರು.

IMG 20200117 WA0019

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಕೆಡಿಸಿಸಿ ಬ್ಯಾಂಕ್‍ಮತದಾನದ, ಬಹುಮತ ಸಾಧಿಸಲಿದೆ‌ ಬಿಜೆಪಿ, ಸುನೀಲ್ ಹೆಗಡೆ ವಿಶ್ವಾಸ, ಹಳಿಯಾಳ ಸೋಸೈಟಿ ಚುನಾವಣೆ, ಹೈಕೊರ್ಟ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,129 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...