ಹೊನ್ನಾವರ ತಾಲೂಕಿನ ಹಲವು ಸಾಮಾಜಿಕ ಕಾರ್ಯಕ್ರಮದ ಮೂಲಕ ಜನಮನ್ನಣೆ ಪಡೆದಿರುವ ಶ್ರೀನಿಧಿ ಸೇವಾ ವಾಹಿನಿ ಸಂಘದ ವತಿಯಿಂದ ಗಾಣಿಗ ಸಮುದಾಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 7ರಂದು ಬೆಳಿಗ್ಗೆ 10:30ಕ್ಕೆ ಬಾಳೆಗದ್ದೆಯ ಶ್ರೀ ವೆಂಕಟ್ರಮಣ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ 80% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಪ್ರತಿಭಾ ಪುರಸ್ಕಾರದ ವಿದ್ಯಾರ್ಥಿಗಳು ದೃಡಿಕ್ರತ ಅಂಕಪಟ್ಟಿಯೊಂದಿಗೆ ಆಗಮಿಸಬೇಕು. ಹೆಚ್ಚಿನ ಮಾಹಿಒತಿಗಾಗಿ ಆರ್.ಬಿ.ಶೆಟ್ಟಿ 9483938363 ಎಂದು ಶ್ರೀನಿಧಿ ಸೇವಾ ವಾಹಿನಿ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಕವಲಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment