• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿಗೆ ಸಂದೀಪ ಭಟ್ಟ ಆಯ್ಕೆ.

February 21, 2020 by Vishwanath Shetty Leave a Comment

47485824 1158236721014013 7927217427375456256 o

ಹೊನ್ನಾವರ: ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸಂಗೀತ ಭಾರತಿ ಹೊಸಪೇಟೆ ಇವರು ನೀಡುವ ರಾಜ್ಯ ಮಟ್ಟದ ಸಾಹಿತ್ಯ ಸೇವಾ ದುರಂಧರ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಯುವ ಸಾಹಿತಿ ಶಿಕ್ಷಕ ಶ್ರೀ ಸಂದೀಪ ಭಟ್ಟ ಭಾಜನರಾಗಿದ್ದಾರೆ.

3/02/2020 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು ಚಿತ್ತವಾಡಿ, ಹೊಸಪೇಟೆ ಇದರ ಸಂಸ್ಥಾಪಕರೂ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆದ ಶ್ರೀ ಎಚ್.ಪಿ.ಕಲ್ಲಂಭಟ್ ಅವರು ಈ ಕಾರ್ಯಕ್ರಮ ಆಯೋಜಿಸಿದ್ದು ಕಾದಂಬರಿ, ನಾಟಕ, ಪ್ರಬಂಧ, ಚೌಪದಿ, ಕವನ ಸಂಕಲನ ಹೀಗೆ ಎಲ್ಲಾ ಪ್ರಕಾರದ 21 ಸಾಹಿತ್ಯ ಕೃತಿಗಳನ್ನು ಹೊರತಂದು ಉತ್ತಮ ನಿರೂಪಕರಾಗಿ, ಉಪನ್ಯಾಸಕರಾಗಿ, ಶಿಕ್ಷಕರಾಗಿ, ಸಂಪನ್ಮೂಲ ವ್ಯಕ್ತಿಗಳಾಗಿ ಕ್ರಿಯಾಶೀಲರಾಗಿರುವ ಸಂದೀಪ ಭಟ್ಟ ಸೇರಿದಂತೆ ರಾಜ್ಯದ ನಾಲ್ಕು ಜನ ಗೌರವಕ್ಕೆ ಪಾತ್ರರಾಗಲಿದ್ದಾರೆ.

ತಮ್ಮ ಸರಳತೆ ಹಾಗೂ ಪ್ರಭಾವಶಾಲಿ ಮಾತುಗಳಿಂದ ಅತ್ಯುತ್ತಮ ಉಪನ್ಯಾಸಕರ ಸಾಲಿನಲ್ಲಿ‌ ಸೇರಿರುವ ಇವರು ಕಾರ್ಯಕ್ರಮದ ನಿರೂಪಕರಾಗಿಯೂ ಗುರ್ತಿಸಿಕೊಂಡವರು. ಕ್ರಿಯಾಶೀಲ ವ್ಯಕ್ತಿತ್ವದಿಂದ ಮನೆ ಮಾತಾಗಿರುವ ಇವರಿಗೆ ಇದೀಗ ಈ ಗೌರವ ದಕ್ಕಿರುವುದಕ್ಕೆ ಅವರ ಆತ್ಮೀಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ರಾಜ್ಯಮಟ್ಟದಲ್ಲಿ ಆಶುಭಾಷಣ, ಪ್ರಬಂಧ, ಭಜಗೋವಿಂದಂ, ಹೀಗೆ ಹತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಸಂದೀಪ ಭಟ್ಟರ ಕೀರ್ತಿಕಿರೀಟಕ್ಕೆ ಇದು ಮತ್ತೊಂದು ಗರಿ ಎಂದರೆ ಅತಿಶಯೋಕ್ತಿಯಲ್ಲ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಅತ್ಯುತ್ತಮ ಸಂಘಟನಾ ಪ್ರಶಸ್ತಿ, ಪುರಸ್ಕೃತ ಸಂಸ್ಥೆ, ಶಂಕರ ಸಾಹಿತ್ಯ ಪರಿಷತ್ತು ಚಿತ್ತವಾಡಿ, ಸಂಗೀತ ಭಾರತಿ ಹೊಸಪೇಟೆ, ಸಂದೀಪ ಭಟ್ಟ ಆಯ್ಕೆ, ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,041 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...