• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ

March 16, 2020 by Vishwanath Shetty Leave a Comment

Dr. , Anuradha,adkaru poto2

ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ದಂತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ|| ಅನುರಾಧ ರವರಿಗೆ ಅತ್ಯುತ್ಯಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು (“Outstanding Achievement Award”) ಲಭಿಸಿದೆ. ರಾಜ್ಯ ಮಟ್ಟದಲ್ಲಿ ಸರ್ಕಾರಿ ಸೇವೆಯಲ್ಲಿರುವ ದಂತ ವೈದ್ಯರುಗಳಲ್ಲಿ ಒಟ್ಟು ಏಂಟು ಮಂದಿ ದಂತ ವೈದ್ಯರನ್ನು “ಅತ್ಯುತ್ತಮ ಸಾಧಕರು” ಎಂದು ಗುರುತಿಸಲಾಗಿದ್ದು ಅವರಲ್ಲಿ ಡಾ|| ಅನುರಾಧರವರು ಒಬ್ಬರಾಗಿರುವುದು ತಾಲೂಕಾ ಆಸ್ಪತ್ರೆ ಹೊನ್ನಾವರಕ್ಕೆ, ಜಿಲ್ಲೆಯ ಆರೋಗ್ಯ ಇಲಾಖೆಗೆ ಹೆಮ್ಮೆ ತರುವ ವಿಷಯವಾಗಿದೆ. ಇತ್ತೀಚ್ಚಿಗೆ ರಾಜ್ಯ ಆರೋಗ್ಯ ಇಲಾಖೆವತಿಯಿಂಧ ಧಾರವಾಡದಲ್ಲಿ ನಡೆದ “ರಾಜ್ಯ ಮಟ್ಟದ ದಂತ ವೈದ್ಯಾಧಿಕಾರಿಗಳ ಸಮ್ಮೇಳನ – ದಂತ ಮಂಥನ ” ಕಾರ್ಯಕ್ರಮದಲ್ಲಿ ಡಾ ಅನುರಾಧ ರವರಿಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಪಡೆದ ಡಾ|| ಅನುರಾಧರವರಿಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾ ಡಾ|| ರಾಜೇಶ ಕಿಣಿ ಸೇರಿದಂತೆ ವೈದ್ಯಾಧಿಕಾರಿಗಳು, ಮತ್ತು ಆಸ್ಪತ್ರೆಯ ಸಿಬ್ಬಂಧಿಗಳು, ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಶೇಖರ ಕಳಸ ಅಭಿನಂದಿಸಿದ್ದಾರೆ.

Dr. , Anuradha,adkaru poto2
IMG 20200316 WA0100

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Best Achievers Award, Dentist, Dr. | From Anuradha, Honnavar Taluk Hospital, Outstanding Achievement Award, ಅತ್ಯುತ್ತಮ ಸಾಧಕರು ಪ್ರಶಸ್ತಿ, ಡಾ|| ಅನುರಾಧ ಗೆ, ದಂತ ಮಂಥನ, ದಂತ ವೈದ್ಯ, ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು, ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,040 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...