
2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ವೈಷ್ಣವಿ ರಾಘವ ಬಾಳೇರಿ, ಇವರು ಶೇ. 95.46 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ನ್ನು ಹಾಗೂ ಎಮ್.ವಿ. ಪ್ರಜ್ಞಾ ಇವರು ಶೇ.95.30 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 10ನೇ ರ್ಯಾಂಕ್ನ್ನು ಪಡೆದಿರುತ್ತಾರೆ.
ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಪ್ರಾರ್ಚಾಯರು ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


Leave a Comment