
ಬೆಂಗಳೂರು:- ರಾಜ್ಯದಲ್ಲಿ ಇದುವರೆಗೆ 64 #ಕೊರೊನ ಸೋಂಕು ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ ಮೂವರು ಮೃತಪಟ್ಟಿದ್ದು, ಐವರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ.
ಇಂದು ದಾಖಲಾದ ಹೊಸ 9 ಪ್ರಕರಣಗಳ ಮಾಹಿತಿ, ಜಿಲ್ಲಾವಾರು ಸೋಂಕಿತರ ಪಟ್ಟಿ, #ಕೊರೊನ ಸೋಂಕು ತಡೆಗಟ್ಟಲು ಮಾನ್ಯ ಮುಖ್ಯಮಂತ್ರಿಗಳು ನಡೆಸಿದ ಎಲ್ಲ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು, ರಾಜ್ಯ ಮತ್ತು ಕೇಂದ್ರ ಸರಕಾರಗಳು ತೆಗೆದುಕೊಂಡ ತೀರ್ಮಾನಗಳ ವಿವರ, ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ಕಾರ್ಯಾಚರಣೆಯ ವಿವರ ಇಂತಿದೆ.




Leave a Comment