
ಹಳಿಯಾಳ ;
ಕೋವಿಡ್-19 ಹಿನ್ನೆಲೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಳಿಯಾಳ ಇವರ ವತಿಯಿಂದ 50 ಸಾವಿರ ರೂ.ಗಳ ಸಹಾಯಧನದ ಚೆಕ್ ಅನ್ನು ಶುಕ್ರವಾರ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಶ್ರೀಕಾಂತ ಘೋಟ್ನೇಕರ ಅವರು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಹಸ್ತಾಂತರಿಸಿದರು.
ಮುಂದೆ ಮತ್ತೇ ಸಾಧ್ಯವಾದರೇ ಇನ್ನೂ ಹೆಚ್ಚಿನ ಸಹಾಯ ಮಾಡಲು ಯೋಚಿಸಲಾಗುವುದು ಎಂದು ಶ್ರೀನಿವಾಸ ಅವರು ಹೇಳಿದ್ದಾರೆ.
Leave a Comment