
ಬೆಂಗಳೂರು :- ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಲಾಗಿದೆ.
1. ದ್ವಿಚಕ್ರ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕೊಡಲಾಗುವುದೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಈ ಮುಂಚಿನಂತೆಯೇ ದ್ವಿ-ಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ, ಹಾಗಾಗಿ ಲಾಕ್ಡೌನ್ ಸಮಯದಲ್ಲಿದ್ದಂತೆ ಯಥಾಸ್ಥಿತಿಯನ್ನು ಮುಂದುವರಿಸಲಾಗುತ್ತದೆ.
2. ಐಟಿ, ಬಿಟಿ ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಮಾಡಿಕೊಟ್ಟು, ಉಳಿದಂತೆ ಮನೆಯಂದಲೇ ಕೆಲಸ (Work from Home) ನೀತಿಯನ್ನು ಮುಂದುವರಿಸಲಾಗುವುದು.
Leave a Comment