• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ ಆಯ್ತು ಈಗ #ಕುಮಟಾಕ್ಕೂ_ಕಾಲಿಟ್ಟ #ಕೊರೊನಾ_26_ವರ್ಷದ_ಯುವಕನಲ್ಲಿ #ಸೊಂಕು_ದೃಢ.

May 14, 2020 by Yogaraj SK Leave a Comment

96239773 1163102600710801 4218589140955955200 n

ಕುಮಟಾ : ಉತ್ತರಕನ್ನಡದ ಭಟ್ಕಳದಲ್ಲಿ ತನ್ನ ಕಬಂದ ಬಾಹು ಚಾಚಿರುವ ಕೊರೊನಾ ಇದೀಗ ಕುಮಟಾದಲ್ಲಿಯೂ ತನ್ನ ಮೊದಲ ಖಾತೆ ತೆರೆದಿದೆ. ಇದು ಕುಮಟಾ ಜನರ ನಿದ್ದೆಗೆಡಿಸಿದೆ.

ಕೊರೊನಾ ಭಯದಲ್ಲಿಯೇ ಬದುಕುತ್ತಿರುವ ಕುಮಟಾ ಜನರಿಗೆ ಇದು ಆತಂಕವನ್ನು ಉಂಟು ಮಾಡಿದೆ.

ತಾಲೂಕಿನ ವ್ಯಕ್ತಿ ಕಳೆದ ಮೇ 5 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ಬಂದಿದ್ದ 26 ವರ್ಷದ ಯುವಕನನ್ನು ಕ್ವಾರಂಟೈನ್ ಸೆಂಟರಿಗೆ ಕಳಿಸಲಾಗಿತ್ತು. ಇದೀಗ ಅವರ ಕೊರೊನಾ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದ್ದು p-946 ಆಗಿದ್ದಾನೆ.‌

ಮೇ 5ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ವಾಪಸ್ಸಾಗಿದ್ದ ವ್ಯಕ್ತಿಯು, ಎಲ್ಲೂ ತಿರುಗಾಡದೆ ತಪಾಸಣೆಗೆ ಒಳಗಾಗಿ ನೇರವಾಗಿ ಬಂದು ಕುಮಟಾದಲ್ಲಿದ್ದ ಸರ್ಕಾರಿ ಕ್ವಾರಂಟೈನ್‌ನಲ್ಲಿದ್ದ. ವ್ಯಕ್ತಿಯ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಕೋವಿಡ್- 19 ಇರುವುದು ದೃಢಪಟ್ಟಿದೆ.

ಈತ ಕ್ವಾರಂಟೈನ್‌ನಲ್ಲಿದ್ದವರೊಂದಿಗೂ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಇದೀಗ ಅವನೊಂದಿಗೆ ಕ್ವಾರಂಟೈನ್ ಆದವರಲ್ಲೂ ಆತಂಕ ಹೆಚ್ಚಾಗಿದೆ. ಈತನೊಂದಿಗೆ ಕ್ವಾರಂಟೈನ್ ನಲ್ಲಿದ್ದ ಇನ್ನು ಕೆಲವರು ತಮ್ಮ ಕ್ವಾರಂಟೈನ್ ಅವಧಿ ಮುಗಿಸಿ ಬಿಡುಗಡೆ ಹೊಂದಿ ಮನೆಗೆ ತೆರಳಿದ್ದರು ಎನ್ನಲಾಗಿದೆ.

ಯಾರೂ ಆಘಾತ ಪಡುವುದು ಬೇಡ.ಅವರನ್ನು ಕ್ವಾರಂಟೈನ್ ಮಾಡಿದ್ದು ಅನಗತ್ಯ ಗೊಂದಲ ಬೇಡ, ಬೆರೆ ಗಾಳಿ ಸುದ್ದಿಗೆ ಅವಕಾಶ ಬೇಡ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Kumta News Tagged With: ಉತ್ತರಕನ್ನಡದ ಭಟ್ಕಳ, ಕಬಂದ ಬಾಹು ಚಾಚಿ, ಕುಮಟಾಕ್ಕೂ_ಕಾಲಿಟ್ಟ ಕೊರೊನಾ.26_ವರ್ಷದ_ಯುವಕನಲ್ಲಿ.ಸೊಂಕು_ದೃಢ, ಗಂಟಲ ದ್ರವ, ಭಟ್ಕಳ ಆಯ್ತು, ಮಹಾರಾಷ್ಟ್ರದ ರತ್ನಗಿರಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...