
ಬೆಂಗಳೂರು: ಸ್ಯಾಂಡಲವುಡ್ ನಟ ಚಿರಂಜೀವಿ ಸರ್ಜಾ(39) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಚಿರಂಜೀವಿ ಸರ್ಜಾ ಅವರಿಗೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ_ದಶಗುಣಂ, ವರದ_ನಾಯಕ, ಸಿಂಗ ಸೇರಿ 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಸಿದ್ದರು.
Leave a Comment