• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಯೋತ್ಪಾದಕರ ದಾಳಿಯ ನಡುವೆಯೂ ಮಗುವನ್ನು ರಕ್ಷಿಸಿದ ಸೈನಿಕರು- ಓರ್ವ ಊಗ್ರನನ್ನು ಹೊಡೆದುರುಳಿಸಿದ ಯೋಧರು.

July 1, 2020 by Yogaraj SK Leave a Comment

105734581 1201098986911162 4553553453082493103 n censored

ಜಮ್ಮು_ಕಾಶ್ಮೀರ :- ಕಾಶ್ಮೀರದ ಸೊಪುರ್ ಎಂಬ ಪ್ರದೇಶದಲ್ಲಿ CRPF ಯೋಧರ ಮೇಲೆ ಭಯೋತ್ಪಾದಕರು ಏಕಾಕಿ_ದಾಳಿ ನಡೆಸಿದ ಪರಿಣಾಮ ಒಬ್ಬ CRPF_ಯೋಧ_ವೀರ_ಮರಣ ಹೊಂದಿದ್ದು ಇದೆ ಸಂಧರ್ಭದಲ್ಲಿ ತನ್ನ ಮೊಮ್ಮಗನ ಜೊತೆ ಹಾಲು ತರಲು ಬಂದಿದ್ದ ಅಲ್ಲಿನ ನಿವಾಸಿಯು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.‌

ಈ ಸಂಧರ್ಭದಲ್ಲಿ ತನ್ನ ತಾತನ ಶವದ ಮೇಲೆ ಕುಳಿತು ಆಳುತ್ತಿದ್ದ 3 ವರ್ಷದ ಮಗುವನ್ನ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೈನಿಕರು ರಕ್ಷಿಸಿದರು.

ಆಳುತ್ತಿದ್ದ ಮಗುವನ್ನು ಸಮಾಧಾನ ಪಡಿಸಿ ಆತನ ತಾಯಿಯ ಬಳಿ ಮಗುವನ್ನು ಒಪ್ಪಿಸಿದರು.

ಈ ದಾಳಿಯಲ್ಲಿ ಒಬ್ಬ ಊಗ್ರನನ್ನು ಸೇನೆ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

75311449 1201099040244490 5012188694377424286 n censored

73240144 1201098953577832 4379604348532431034 n

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, National News Tagged With: CRPF_ಯೋಧ_ವೀರ_ಮರಣ, ಏಕಾಕಿ_ದಾಳಿ, ಓರ್ವ ಊಗ್ರ, ತಾತನ ಶವದ ಮೇಲೆ ಕುಳಿತು ಆಳುತ್ತಿದ್ದ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...