
ಬೆಂಗಳೂರು :- ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗಾಗಿ 4500ರೂ_ಗರಿಷ್ಠ ದರವನ್ನು ಸರ್ಕಾರ ನಿಗದಿ ಪಡಿಸಿ ಆದೇಶ ನೀಡಿದೆ.
ಅಲ್ಲದೇ ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಸರ್ಕಾರ ಎಚ್ಚರಿಕೆಯನ್ನು ಕೊಟ್ಟಿದೆ.
ಅದರಂತೆ ಬೆಂಗಳೂರಿನ ಪ್ರತಿಷ್ಠಿತ_ಅಪೋಲೊ #ಆಸ್ಪತ್ರೆಗೆ_ನೋಟಿಸ್ ಜಾರಿ ಮಾಡಿರುವ ಸರ್ಕಾರ.
Leave a Comment