• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶನಿವಾರ ದಾಂಡೇಲಿಯಲ್ಲಿ 6 ಕೊರೊನಾ ಪಾಸಿಟಿವ್ – 31ಕ್ಕೇರಿದ ಸೊಂಕಿತರ ಸಂಖ್ಯೆ.

July 12, 2020 by Yogaraj SK Leave a Comment

ದಾಂಡೇಲಿ : ನಗರದಲ್ಲಿ ಶನಿವಾರ ಶನಿ ಪ್ರಭಾವ ಬೀರಿದಂತಿದೆ. ನಗರದ ಕೊರೊನೊ ಖಾತೆಗೆ ಸಿಕ್ಸರ್ ಸೇರ್ಪಡೆಯಾಗುವುದರ ಮೂಲಕ ಒಟ್ಟು ಈವರೇಗೆ ಕೊರೊನೊ ಖಾತೆಗೆ 31 ಪ್ರಕರಣಗಳು ದಾಖಲಾಗಿವೆ. 6 ಪ್ರಕರಣಗಳ ಪೈಕಿ 2 ಪ್ರಕರಣಗಳು ಸೋಂಕಿತ-12052 ರ ಮೂಲಕ ಹರಡಿದ್ದರೇ, ಒಂದು ಪ್ರಕರಣ ಪಿ23163 ರ ಪ್ರಾಥಮಿಕ ಸಂಪರ್ಕದಿಂದ ಬಂದಿದೆ ಎಂದು ತಿಳಿದುಬಂದಿದೆ. ಈವರೇಗೆ ದಾಖಲಾದ ಒಟ್ಟು ಸೋಂಕಿತರಲ್ಲಿ 11 ಸೋಂಕಿತರು ಗುಣಮುಖರಾಗಿ ಬಿಡುಗಡೆ ಭಾಗ್ಯ ಪಡೆದಿರುತ್ತಾರೆ.
ಬಸವೇಶ್ವರ ನಗರದ ಸೋಂಕಿತೆಯ ತಾಯಿ 56 ವರ್ಷದ ಮಹಿಳೆಗೆ, ಹಾಗೂ ಪಟೇಲನಗರದ ನಿವಾಸಿಗಳಾದ 32 ಮತ್ತು 26 ವರ್ಷದ ಪುರುಷರಿಬ್ಬರಿಗೆ ಸೋಂಕು ದೃಢವಾಗಿದೆ. ಸಾರ್ವಜನಿಕ ಆಸ್ಪತ್ರೆಯ ಐಸೋಲೆಶನ್ ವಾರ್ಡಿನಲ್ಲಿದ್ದ ಕುವೈತಿನಿಂದ ಮರಳಿರುವ ಒರ್ವ 33 ವರ್ಷ ವಯಸ್ಸಿನ ಪುರುಷನಿಗೆ ಸೋಂಕು ದೃಢವಾಗಿದೆ. ಉಳಿದಂತೆ ಮೂಲವೆ ಇಲ್ಲದ ಅಂಬೇವಾಡಿ, ಗಾವಾಠಾಣ ಪ್ರದೇಶದ 12 ವರ್ಷದ ಬಾಲಕನಿಗೆ ಹಾಗೂ ಟೌನ್‍ಶೀಪ ರಾಘವೇಂದ್ರ ಮಠದ ಒಂದು ತಿಂಗಳ ಮಗುವಿನ 26 ವರ್ಷ ವಯಸ್ಸಿನ ಮಹಿಳೆಗೆ ಕೊರೊನೊ ಸೊಂಕು ತಗಲಿದೆ.
ತಹಶೀಲ್ದಾರ್ ಶೈಲೇಶ ಪರಮಾನಂದ ಅವರ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ರಾಜೇಶಪ್ರಸಾದ ಅವರು ಸೋಂಕಿತರ ಕುರಿತಂತೆ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ನಗರದಲ್ಲಿ ಮತ್ತಷ್ಟು ಪ್ರಕರಣಗಳು ದೃಢವಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ತಾಲೂಕಾಡಳಿತ ಮತ್ತು ನಗರಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Dandeli Tagged With: ಅಂಬೇವಾಡಿ, ಐಸೋಲೆಶನ್, ಗಾವಾಠಾಣ ಪ್ರದೇಶ, ಪುರುಷನಿಗೆ ಸೋಂಕು ದೃಢ, ಸಾರ್ವಜನಿಕ ಆಸ್ಪತ್ರೆಯ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar