ಬೆಳೆ ಸಮೀಕ್ಷೆ 2020-21ಸಾಲಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾಗಿದೆ. ಕೆಳಗಿನ ಲಿಂಕ್ ಮೂಲಕ https://play.google.com/store/apps/details?id=com.csk.KariffTPKfarmer.cropsurvey ಮೊಬೈಲ್ ಆಫ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಲು ಅವಕಾಶ ಮಾಡಿಕೊಡಲಾಗಿದೆ
ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಕೃಷಿ ಇಲಾಖೆ, ಕಂದಾಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ
Leave a Comment