ಯಲ್ಲಾಪುರ: ಪಟ್ಟಣದ ಯು ಕೆ ಸೌಹಾರ್ದ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಶನಿವಾರ ದಿ.ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಿದರು. ಅಧ್ಯಕ್ಷ ಪ್ರಮೋದ ಹೆಗಡೆ ಹಾಗೂ ಉಪಾಧ್ಯಕ್ಷ ವಿ.ಎಸ್ ಭಟ್ಟ ಹಾಗೂ ಸಿಬ್ಬಂದಿಗಳು ಇದ್ದರು.

Daily Updated Canara News
ಯಲ್ಲಾಪುರ: ಪಟ್ಟಣದ ಯು ಕೆ ಸೌಹಾರ್ದ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಶನಿವಾರ ದಿ.ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಿದರು. ಅಧ್ಯಕ್ಷ ಪ್ರಮೋದ ಹೆಗಡೆ ಹಾಗೂ ಉಪಾಧ್ಯಕ್ಷ ವಿ.ಎಸ್ ಭಟ್ಟ ಹಾಗೂ ಸಿಬ್ಬಂದಿಗಳು ಇದ್ದರು.

Table of Contents
Toggle
Leave a Comment