ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ನೂತನ ನಿರ್ದೇಶಕರಾಗಿ ಜಿ.ಟಿ.ಪೈ ಆಯ್ಕೆSeptember 3, 2020 by Vishwanath Shetty Leave a Commentಹೊನ್ನಾವರ : ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ ಧಾರ್ಮಿಕ ಸಾಮಾಜಿಕ ಸೇವೆಯ ಜೊತೆ ಮತ್ಸೊದ್ಯಮ ವೃತ್ತಿಯಲ್ಲಿ ಗುರುತಿಸಿಕೊಂಡಿದ್ದ ಜಗದೀಶ ಪೈ ಇವರನ್ನು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಲ್ಲಿ ನೂತನ ನಿರ್ದೆಶಕರಾಗಿ ನೇಮಕ ಮಾಡಲಾಗಿದೆ.Share this:WhatsAppTwitterFacebookTelegramEmailPrintRelated News:
Leave a Comment