ಕಾರವಾರ:
ಪತ್ರಿಕಾ ವರದಿಗಾರರು, ಆತ್ಮೀಯರೂ ಆದ ಶ್ರೀ ಚೈತನ್ಯ ಜೋಶಿ ಅವರು ನಿಧನರಾಗಿರುವುದರಿಂದ ಆಘಾತವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಚೈತನ್ಯ ಜೋಶಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕಳಕಳಿಹೊಂದಿ ಸಲಹೆ, ಸೂಚನೆ, ಮಾರ್ಗದರ್ಶನ ನೀಡುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕರು ಸಂತಾಪ ಸೂಚಿಸಿದ್ದಾರೆ.

Leave a Comment