ಹಳಿಯಾಳ:- ಮಾದಕ ದೃವ್ಯ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪಡೆ ಸಂಘಟನೆಯ ಹಳಿಯಾಳ ಘಟಕ ಆಗ್ರಹಿಸಿದೆ.
ಕರವೇ ಸಿಂಹಸೇನೆ ಪಡೆಯ ಅಧ್ಯಕ್ಷ ಕೃಷ್ಣಾ ಹುಲಸ್ವಾರ ನೇತೃತ್ವದಲ್ಲಿ ಹಳಿಯಾಳ ಪಿಎಸ್ಐ ಯಲ್ಲಾಲಿಂಗ ಕುನ್ನೂರ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಯವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದಲ್ಲೂ ಮಾದಕ ದೃವ್ಯ, ಗಾಂಜಾ ಮಾರಾಟ ಮಾಡುವವರ ಹಾಗೂ ಸೇವನೆ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.

Leave a Comment