ಹುಣಸೂರು ಪೊಲೀಸರ ನಡೆಸಿದ ಕಾರ್ಯಾಚರಣೆ ಪರಿಣಾಮವಾಗಿ೧೭.೫ ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ತಾಲೂಕು ಹನಗೋಡು ಹೋಬಳಿ ನೇರಳೆಕುಪ್ಪೆ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಅಮಾವಾಸೆ ಎಂಬಾತನನ್ನ ಪೊಲೀಸರು ಬಂದಿಸಿದ್ದಾರೆ.ಡಿವೈಎಸ್ಪಿ ಸುಂದರ್ ರಾಜ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿದ್ದಾರೆ.ಆರೋಪಿ ಅಮಾವಾಸೆಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Comment