• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್

October 1, 2020 by Vishwanath Shetty Leave a Comment

ಲಯನ್ಸ್ ಕ್ಲಬ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಲಯನ್ಸ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

watermarked layanas club1
watermarked layan club 2


ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಎಂ.ಜೆ.ಎಫ್. ಗಿರೀಶ್ ಕುಚಿನಾಡ್ ಮಾತನಾಡಿ, ಲಯನ್ಸ್ ಇಂಟನ್ರ್ಯಾಷನಲ್ ಸಂಸ್ಥೆ ನೂರಾರು ವರ್ಷಗಳಿಂದ ತನ್ನ ಕೈಲಾದ ಸೇವೆಯನ್ನು ಸಮಾಜಕ್ಕೆ ಮಾಡುತ್ತ ಬಂದಿದೆ. ನನ್ನ ವ್ಯಾಪ್ತಿಗೆ ಗೋವಾ ಹಾಗೂ ಕರ್ನಾಟಕದ 10 ಕಂದಾಯ ಜಿಲ್ಲೆಗಳು ಬರುತ್ತಿದ್ದು, ಲಯನ್ಸ್ ಸಂಸ್ಥೆ ನಮ್ಮ ಡಿಸ್ಟಿಕ್ ವ್ಯಾಪ್ತಿಯಲ್ಲಿಯ ಶಾಲೆಗಳು ,ಆಸ್ಪತ್ರೆಗಳು, ವೃದ್ಧಾಶ್ರಮಗಳು, ಅಂಗವಿಕಲ ಸಂಸ್ಥೆಗಳು, ಅನೇಕ ಸಂಸ್ಥೆಗಳನ್ನು ಕಟ್ಟಿ ಜನರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿದೆ. ಈ ಎಲ್ಲಾ ಕಾರ್ಯಕ್ಕೆ ಲಯನ್ಸ ಸದಸ್ಯರ ಸಹಕಾರವೇ ಕಾರಣ ಎಂದರು.
ಪ್ರಾಸ್ತಾವಿಕ ಮಾತನಾಡಿದ ಡಿಸ್ಟ್ರಿಕ್ ಕೋ ಆರ್ಡಿನೇಟರ್ ಎಂ,ಜಿ,ಎಫ್ ಲಯನ್ ಎಸ್.ಜೆ.ಕೈರನ್ ಮಾತನಾಡಿ ಹೊನ್ನಾವರದಲ್ಲಿ ನೆರೆ ಬಂದ ಸಂದರ್ಭದಲ್ಲಿ ಅನೇಕ ಕುಟುಂಬಗಳು ಕಷ್ಟಕ್ಕೆ ಸಿಲುಕಿತ್ತು. ಈ ವಿಚಾರವನ್ನು ನಮ್ಮ ಗವರ್ನರ್ ಮೂಲಕ ಇಂಟನ್ರ್ಯಾಷನಲ್ ಸಂಸ್ಥೆಗೆ ವಿನಂತಿಸಿದಾಗ ನಮ್ಮ ಹೊನ್ನಾವರಕ್ಕೆ 75 ಬಡಕುಟುಂಬಗಳಿಗೆ ಸಹಾಯ ಮಾಡಲು ಸಾಧ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಲಯನ್ ಉಪಾಧ್ಯಕ್ಷರಾದ ಲಕ್ಷ್ಮಣ ತೇಲಂಗ, ಎನ್.ಜಿ.ಭಟ್, ವಿನೋದ ನಾಯ್ಕ, ಶೇಖರ್ ನಾಯ್ಕ, ಶಾಂತಾರಾಮ ನಾಯ್ಕ, ಉದಯ ನಾಯ್ಕ ಹಾಗೂ ಲಯನ್ಸ್ ಸದಸ್ಯರು ಹಾಜರಿದ್ದರು. ಸುಮಾರು 75 ಬಡ ಕುಟುಂಬಗಳಿಗೆ, ದಿನಸಿ ವಸ್ತು, ಬಟ್ಟೆ, ಮಾಸ್ಕ್, ಸ್ಯಾನಿಟೈಸರ್, ವಿತರಿಸಲಾಯಿತು.
ಲಯನ್ಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಎಂ.ಜಿ.ನಾಯ್ಕ ವಂದಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Distributed, goa, International Organization, Karnataka 10 Revenue District, Kit Distribution Program, Lions International Organization, ಇಂಟನ್ರ್ಯಾಷನಲ್ ಸಂಸ್ಥೆ, ಕರ್ನಾಟಕದ 10 ಕಂದಾಯ ಜಿಲ್ಲೆ, ಕಿಟ್ ವಿತರಣಾ ಕಾರ್ಯಕ್ರಮ, ಗೋವಾ, ಲಯನ್ಸ್ ಇಂಟನ್ರ್ಯಾಷನಲ್ ಸಂಸ್ಥೆ, ವಿತರಿಸಿದ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...