• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಕ್ಟೋಬರ್ 7 ರಿಂದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರಿಗೆ ದರ್ಶನ ಜೊತೆ ವಿವಿಧ ಸೇವೆಗಳಿಗೆ ಅವಕಾಶ

October 3, 2020 by Vishwanath Shetty Leave a Comment

ಮುಗ್ವಾ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯ ದರ್ಶನ ಭಾಗ್ಯ  ಸಾಮಾಜಿಕ ಅಂತರ ಸುರಕ್ಷತಾ ಕ್ರಮದೊಮದಿಗೆ ಅಕ್ಟೋಬರ್ ೭ರಿಂದ  ಸಾರ್ವಜನಿಕರಿಗೆ  ದರ್ಶನ ಜೊತೆ ವಿವಿಧ ಸೇವೆಗೆ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧಾರ.


 ಕರೋನಾ ಸುರಕ್ಷತೆಗಾಗಿ ದೇಶದ್ಯಂತ ಲಾಕ್ ಡೌನ್ ಜಾರಿಯಾದ ಬಳಿಕ ಸರ್ಕಾರದ ಆದೇಶದಂತೆ ದೇವಾಲಯಗಳಲ್ಲಿ ಸಾರ್ವಜನಿಕ ದರ್ಶನ ವಿಶೇಷ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದವು. ಇದರಂತೆ ತಾಲೂಕಿನ ಪುರಾಣ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿಯೂ ಧಾರ್ಮಿಕ ಕಾರ್ಯಕ್ರಮಗಳಾಗಲಿ, ಸಾರ್ವಜನಿಕರ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ   ಅಕ್ಟೋಬರ್ ೭  ರಿಂದ ಕೊರೋನಾ ಸುರಕ್ಷತಾ ಕ್ರಮದೊಂದಿಗೆ ದರ್ಶನ ಸೇರಿದಂತೆ ವಿವಿಧ ಸೇವೆಯಲ್ಲಿ ಭಕ್ತರು ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ.ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್.ಆರ್.ಹೆಗಡೆ ಮಾತನಾಡಿ   ಭಕ್ತರು ಸಾಮಾಜಿಕ ಅಂತರ, ಮಾಸ್ಕ ಮತ್ತು ಸ್ಯಾನಿಟೈಜರ್ ಕಡ್ಡಾಯವಾಗಿದೆ. ಆವರಣದಲ್ಲಿ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಡ್ಡಾಯವಾಗಿ ಇದನ್ನು ಪಾಲಿಸಬೇಕಿದೆ‌. ಬಾಳೆಗೊನೆ ಸೇವೆ, ಅರ್ಚನೆ, ತಿರ್ಥ ಪ್ರಸಾದ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ಭಕ್ತರು ಎಲ್ಲಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೇವಾಲಯದ ಕಾರ್ಯಲಯವನ್ನು ಸಂಪರ್ಕಿಸಬಹುದು. ಈ ನಂಬರಿಗೆ ಕರೆ ಮಾಡಿ 08387 – 279572, ಮೊಬೈಲ್ ನಂಬರ್ 9480419572 ಮಾಹಿತಿಯನ್ನು ಪಡೆದುಕೊಳ್ಳಬಹುದು.   ಈ ಸಂದರ್ಭದಲ್ಲಿ ಟ್ರಸ್ಟ  ಮ್ಯಾನೇಜರ್ ಸತ್ಯನಾರಾಯಣ ಹೆಗಡೆ ತೋಟಿ, ಸದಸ್ಯ ನಾರಾಯಣ ಹೆಗಡೆ ಅರ್ಚಕ ವಿದ್ವಾನ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Corona Safety, Corona Safety Measures, Lock Down Enforcement, Mobile Number 9480419572, Mugwa Subramanya Temple, Popular Religious Area, Temple Office Contact 08387 - 279572

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,023 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar