• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ

October 5, 2020 by Vishwanath Shetty Leave a Comment

ಹೊನ್ನಾವರ; ಇತ್ತಿಚಿಗೆ ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ 19 ವರ್ಷದ ದಲಿತ ಯುವತಿ ಮನಿಷಾಳ ಅತ್ಯಾಚಾರದಂತಹ ಹೀನ ಕೃತ್ಯ ಖಂಡಿಸುವ ಜೊತೆ ಸಾವಿನ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಘಟಕ ಹಾಗೂ ಮಂಕಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.

watermarked IMG 20201005 WA0091


ಪಟ್ಟಣದ ಶರಾವತಿ ವೃತ್ತದಿಂದ ತಹಶೀಲ್ದಾರ್ ಕಛೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಉತ್ತರ ಪ್ರದೇಶ ಸರ್ಕಾರ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ ಕೂಗಿದರು. ಉತ್ತರಪ್ರದೇಶದಲ್ಲಿ ದಲಿತ ಸಮುದಾಯದ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಕೋಮು ಸಂಘರ್ಷ ತಾರಕಕ್ಕೇರಿದ್ದು ಅಲ್ಪಸಂಖ್ಯಾತರು ಹಿಂದುಳಿದ ವರ್ಗದ ಜನರು ಗಲಭೆಗಳಲ್ಲಿ ಬಲಿಯಾಗುತ್ತಿದ್ದಾರೆ. ಪೊಲೀಸರು ಅಮಾನವೀಯ ವರ್ತನೆ ತೋರುತ್ತಿದ್ದು ಮಾನವ ಹಕ್ಕಿನ ಉಲ್ಲಂಘನೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ಉತ್ತರಪ್ರದೇಶದಲ್ಲಿರುವ ಸರ್ಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು, ಮನಿಷಾಳ ಸಾವಿಗೆ ಕಾರಣರಾದವರನ್ನು ಶಿಕ್ಷಿಸುವುದನ್ನು ಬಿಟ್ಟು ಆರೋಪಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಶವವನ್ನು ಕುಟುಂಬಕ್ಕೆ ನೀಡದೇ ಸುಟ್ಟು ಹಾಕಿದ ಪೊಲೀಸರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ತಹಶೀಲ್ದಾರ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ ಸತೀಶ ಗೌಡ ಮನವಿ ಸ್ವೀಕರಿಸಿದರು. ನಾಗರಾಜ ಹಳ್ಳೇರ, ಜಿ.ಟಿ.ಹಳ್ಳೇರ, ಎಸ್.ಎಮ್.ಹಳ್ಳೇರ, ಕಮಲಾಕರ ಮುಕ್ರಿ, ಮಂಜುನಾಥ ಹಳ್ಳೇರ, ಗಣಪತಿ ಹಳ್ಳೇರ, ಪ್ರಭು ಹಳ್ಳೇರ, ಶ್ರೀಕಾಂತ ಹಳ್ಳೇರ, ಮೋಹನ ಹಳ್ಳೇರ ಮುಂತಾದವರು ಹಾಜರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Declaration against Yogi Adityanath, Rape of Young Manisha, ಆಗ್ರಹಿಸಿ, ಕಠಿಣ ಶಿಕ್ಷೆ ವಿಧಿಸುವಂತೆ, ಕರ್ನಾಟಕ ದಲಿತ ಸಂಘರ್ಷ, ಖಂಡಿಸುವ ಜೊತೆ, ಯುವತಿ ಮನಿಷಾಳ ಅತ್ಯಾಚಾರ, ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ, ಸಾವಿನ ತನಿಖೆ, ಹೀನ ಕೃತ್ಯ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...