• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ

October 16, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.

watermarked IMG 20201016 WA0018


ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ ದಡದಲ್ಲಿ ದಾಸ್ತಾನು ಮಾಡಿದ್ದ ಮರಳನ್ನು ಜಪ್ತು ಮಾಡಿದ್ದಾರೆ. ಪಿ.ಎಸ್.ಐ ಪರಮಾನಂದ ಕೊಣ್ಣೂರ, ಹೆಡ್‍ಕಾನ್ಸ್ಟೇಬಲ್ ಗಿರೀಶ ನಾಯ್ಕ, ಕಾನ್ಸ್ಟೇಬಲ್‍ಗಳಾದ ಪ್ರಶಾಂತ ದೇಸಾಯಿ, ಹರ್ಷವರ್ಧನ ನಾಯ್ಕ, ಜೀಪ್ ಚಾಲಕ ಬಸನಗೌಡ ಬಿರಾದಾರ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

watermarked IMG 20201016 WA0016
watermarked shivaraj mesta

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Crime, Honavar News, Trending Tagged With: akrama dastanu maralu vasha, illegal sand dredging in New Town, illegal sand dumping, information arts, official sand dredging in Sharavati river, raiding, River banking, ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ, ನದಿ ದಡದಲ್ಲಿ ದಾಸ್ತಾನು, ಮಾಹಿತಿ ಕಲೆ ಹಾಕಿ ದಾಳಿ, ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ, ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,124 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...