• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ವಿಧಾನ ಪರಿಷ್‍ತ್ ಚುಣಾವಣೆ -2020 ಡಾ. ಕುಬೇರಪ್ಪಾ ಗೆಲುವು ನಿಶ್ಚಿತ-ಮಾಜಿ ಶಾಸಕ ಮಂಕಾಳ ವೈದ್ಯ

October 16, 2020 by Vishwanath Shetty Leave a Comment

ಹೊನ್ನಾವರ : ಈಗಾಗಲೇ ವಿಧಾನ ಪರಿಷ್‍ತ್ ಚುಣಾವಣೆ-2020 ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಬರುವ ದಿ 28 ರಂದು ಮತದಾನ ನಡೆಯಲ್ಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಡಾII ಕುಬೇರಪ್ಪಾ ಅವರ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಘೋಷಿಸಿದರು.

watermarked IMG 20201016 WA0134


ಅವರು ಇಂದು ಹೊನ್ನಾವರ ಪಟ್ಟಣದ ಮೂಡ ಗಣಪತಿ ಸಭಾಭವನದ್ದಲ್ಲಿ ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ ಜಂಟಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಮುಖಂಡರಾಗಿರುವ ಕುಬೇರಪ್ಪಾ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿದ್ದು ಸ್ವತಃ ಪ್ರಾಂಶುಪಾಲರಾಗಿ ನಿವೃತ್ತರಾದವರು. ಕರ್ನಾಟಕ ವಿಧಾನ್ ಪರಿಷತ್‍ಗೆ ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಸ್ಪರ್ದಿಸಿದ ಅನುಭವವುಳ್ಳವರು. ಪದವೀಧರ ನಿರುದ್ಯೋಗಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಹೋರಾಟ ನಡೆಸಲು ಕುಬೇರಪ್ಪಾ ಅವರ ಅವಶ್ಯಕತೆ ಇದ್ದು ಕಾರ್ಯಕರ್ತರು ಶಕ್ತಿ ಮೀರಿ ಅವರ ಗೆಲುವಿಗೆ ಪರಿಶ್ರಮಿಸುವಂತೆ ಕರೆ ನೀಡಿದರು.
ಕಾರ್ಯಕರ್ತರನ್ನು ಸ್ವಾಗತಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಜಗದೀಪ ಎನ್ ತೆಂಗೇರಿ ಕುಬೇರಪ್ಪನಂತ ಅನುಭವಿಗಳ ಅವಶ್ಯಕತೆ ಚಿಂತಕರ ಚಾವಡಿಯಾಗಿರುವ ವಿಧಾನ ಪರಿಷ್‍ತ್‍ಗೆ ತೀರಾ ಅಗತ್ಯತೆ ಇದೆ ಎಂದರು. ಕಳೆದೆರಡು ವರುಷಗಳಿಂದ ಪಶ್ಚಿಮ ಪದವೀಧರ ಕ್ಷೇತ್ರದಾದ್ಯಂತ ಹಗಲು-ರಾತ್ರಿ ತಿರುಗಾಡಿ ಸಾವಿರಾರು ಪದವೀಧರರನ್ನು ನೊಂದಾಯಿಸಿದ ಕೀರ್ತಿ ಕುಬೇರಪ್ಪಾ ಅವರಿಗೆ ಸಲ್ಲುತ್ತದೆ ಎಂದರು.
ಮಂಕಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಕುಬೇರಪ್ಪಾ ಕಾರ್ಯಕ್ಷಮತೆ ಮೆಚ್ಚುವಂತಹದು ಕಳೆದ ನಲವತ್ತು ವರುಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಮತ್ತು ನಿರುದ್ಯೋಗಿ ಪದವೀಧರರ ಕುರಿತು ಹೋರಾಡಿದ ಧೀಮಂತ ನಾಯಕ ಕುಬೇರಪ್ಪಾ ಎಂದರು.

watermarked IMG 20201016 WA0145

ವೇದಿಕೆಯ ಮೇಲೆ ಮಾಜಿ ಜಿಲ್ಲಾ ಪಂಚಾಯತ ಉಪಾದ್ಯಕ್ಷೆ ಶ್ರೀಮತಿ ವನಿತಾ ನಾಯ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾ ನಾಯ್ಕ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಕೃಷ್ಣ ಗೌಡ, ತಾಲೂಕು ಪಂಚಾಯತ ಅದ್ಯಕ್ಷ ಉಲ್ಲಾಸ ನಾಯ್ಕ ಕುದ್ರಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅದ್ಯಕ್ಷ ಎಂ ಎಸ್ ಸುಬ್ರಹ್ಮಣ್ಯ ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೋಂಡಿದ್ದರು. ಎಂ ಟಿ ನಾಯ್ಕ ಹೆರಂಗಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,017 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...