• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

October 16, 2020 by Lakshmikant Gowda Leave a Comment

ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

watermarked IMG 0304 1

ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ ವೈಯ್ಯಕ್ತಿಕ ಸಮಸ್ಯೆಯಾಗಿದೆ. ಆದರೆ ಇದೇ ಘಟನೆಯನ್ನು ಆದಾರವಾಗಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಸದಸ್ಯರೆಲ್ಲರ ಪೋಟೋ ಬಳಸಿ ಅವಹೇಳನಕಾರಿಯಾಗಿ ವಾಟ್ಸಾಪ್ ಗ್ರೂಪ್‍ಗಳಿಗೆ 9611920625 ನಂಬರ್‍ನಿಂದ ಹಂಚಲಾಗಿದೆ. ಇದರಿಂದ ಸಂಘಟನೆಯ ಕಾರ್ಯಕರ್ತರ ಮಾನ ನಷ್ಟವಾಗಿದೆ. ವೈಯ್ಯಕ್ತಿಕ ಗಲಾಟೆಯನ್ನು ಸಂಘಟನೆಗೆ ತಗಲಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಗೌರವಾಧ್ಯಕ್ಷರಾದ ಕೇಶವ ಮೇಸ್ತ, ಉಪಾಧ್ಯಕ್ಷರಾದ ಶ್ರೀಕಾಂತ ಮೇಸ್ತ, ಪ್ರಧಾನ ಕಾರ್ಯದರ್ಶಿ ಸುಭಾಷ ಡಿ ಮೇಸ್ತ, ಸದಸ್ಯರಾದ ಜಯೇಶ ಪಿ, ಹರೀಶ ನಾಯ್ಕ, ವೇಂಕಟೇಶ ಮೇಸ್ತ, ಗಣೇಶ ಗೌಡ, ಲೋಕೇಶ ಸಂಕೊಳ್ಳಿ, ಪವನ್ ಮೇಸ್ತ ಹಾಗೂ ಸಂದೀಪ ಜಿ ಮೇಸ್ತ ಉಪಸ್ತಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: calling for appropriate action, hacking, harassment on social networking sites, Photo of all members, Social Networking, ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ, ತಳುಕು ಹಾಕಿ, ಬಣದ ಸದಸ್ಯರೆಲ್ಲರ ಪೋಟೋ, ಸಾಮಾಜಿಕ ಜಾಲತಾಣ, ಸಾಮಾಜಿಕ ಜಾಲತಾಣಗಳಲ್ಲಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ

Explore More:

About Lakshmikant Gowda

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...