• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ಸೀರತ್ ಪ್ರಬಂಧ ಸ್ಪರ್ಧೆ

October 18, 2020 by Sachin Hegde Leave a Comment

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ ಜನ್ಮದಿನಾಚರಣೆಯ ಅಂಗವಾಗಿ ಅ.23 ರಿಂದ ನ.5ರವರೆಗೆ ಪ್ರವಾದಿ ಮುಹಮ್ಮದ್(ಸ) ಅವರ ಮಾನವತೆಯ ಮಾರ್ಗದರ್ಶಕ ಎಂಬ ಕೇಂದ್ರಿಯ ವಿಷಯದೊಂದಿಗೆ ಅಭಿಯಾನವನ್ನು ಆಯೋಜಿಸಿದ್ದು ಇದೇ ವಿಷಯದಲ್ಲಿ ಸಾರ್ವಜನಿಕರಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುವುದು ಎಂದು ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಹಾಗೂ ಸಹಸಂಚಾಲಕ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಬಂಧವು ಕೈಬರಹದಲ್ಲಿದ್ದು ಎ4 ಅಳತೆಯ ಹಾಳೆಯಲ್ಲಿ 6 ಪುಟಕ್ಕೆ ಮೀರದಂತಿರಬೇಕು. ಕನ್ನಡದಲ್ಲಿ ಬರೆದ ಪ್ರಬಂಧ ಬರಹವನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಆಸಕ್ತರು ತಮ್ಮ ಪಾಸ್‍ಪೋರ್ಟ ಸೈಜ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ, ಈಮೇಲ್ ವಿಳಾಸದೊಂದಿಗೆ ಅ.31ರ ಒಳಗೆ ಸಂಚಾಲಕರು, ಸೀರತ್ ಪ್ರಬಂಧ ಸ್ಪರ್ಧೆ, 321 ದಾವತ್ ಸೆಂಟರ್, ಸುಲ್ತಾನ್ ಸ್ಟ್ರೀಟ್, ಭಟ್ಕಳ ಇಲ್ಲಿಗೆ ತಲುಪುವಂತೆ ಅಂಚೆ ಯಾ ಕೋರಿಯರ್ ಮೂಲಕ ಕಳುಹಿಸಬೇಕು.
ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯಸ್ಸು, ಉದ್ಯೋಗದ ಮಿತಿ ಇರುವುದಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ವ್ಯಾಪರಸ್ಥರು, ಸಾರ್ವಜನಿಕ ಸ್ತ್ರೀ ಮತ್ತು ಪುರುಷರು ಭಾಗಹಿಸಬಹುದಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ ರೂ.5000, ದ್ವಿತೀಯ ರೂ.3000, ತೃತೀಯ ರೂ.2000 ಹಾಗೂ ತಲಾ ಒಂದು ಸಾವಿರ ರೂಪಾಯಿಗಳ 3 ಸಮಧಾನಕರ ಬಹುಮಾನಗಳನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9886455416ಗೆ ಸಂಪರ್ಕಿಸಬಹುದು ಎಂದೂ ತಿಳಿಸಲಾಗಿದೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: Islami Hind Bhatkala, Muhammad Paigambara Birthday Celebration, Seyrat Essay Competition, Syed Zubair Press Release, ಇಸ್ಲಾಮಿ ಹಿಂದ್ ಭಟ್ಕಳ, ಮುಹಮ್ಮದ್ ಪೈಗಂಬರ ಜನ್ಮದಿನಾಚರಣೆಯ, ಸೀರತ್ ಪ್ರಬಂಧ ಸ್ಪರ್ಧೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,037 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar