• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಂಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಫಘಾತ ತಡೆಯಲು ಫೈಬರ್ ಬ್ಯಾರಿಕೇಡ್ ಅಳವಡಿಕೆ.

October 24, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮಂಕಿ ಪೋಲಿಸ್ ಠಾಣಾ ವ್ಯಾಪ್ತಿಯ ರಾಷ್ಟಿçÃಯ ಹೆದ್ದಾರಿ ೬೬ರಲ್ಲಿ ರಸ್ತೆ ಅಫಘಾತ ತಡೆಯುವ ಜೊತೆಗೆ ನಿಧಾನವಾಗಿ ವಾಹನ ಸಂಚಾರ ಮಾಡಲು ಹೆದ್ದಾರಿಯ ಆಯ್ದ ಭಾಗದಲ್ಲಿ ಫೈಬರ್ ಬ್ಯಾರಿಕೇಡ್ ಹಾಕಲು ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ.

IMG 20201024 WA0050 1

ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಅಪಘಾತವಲಯವಾದ ಗುಣಮಂತೆ, ಮಂಕಿ ಮಾವಿನಕಟ್ಟೆ, ಅರೆ, ಇಡಗುಂಜಿ ಕ್ರಾಸ್, ಅಪ್ಸರಕೋಂಡ ಭಾಗದಲ್ಲಿ ಈ ರೀತಿಯ ಬ್ಯಾರಿಕೇಡ್ ಅಳವಡಿಸಲಾಗಿದೆ. ಇತ್ತೀಚಿನ ದಿನದಲ್ಲಿ ಅತಿವೇಗದ ಕಾರಣದಿಂದ ವಾಹನ ಅಫಘಾತಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಾಹನಗಳು ನಿಧಾನವಾಗಿ ಸಂಚರಿಸಲು ಇಂತಹ ಕ್ರಮಕ್ಕೆ ಮುಂದಾಗಿದೆ. ಈ ರೀತಿ ಅಳವಡಿಕೆಯಿಂದ ಪ್ರಯಾಣಿಕರಿಗೆ ಕಿರಿಕಿರಿ ಎನಿಸಿದರೂ ಹೆದ್ದಾರಿಯಲ್ಲಿ ಅತಿವೇಗದ ಸಂಚಾರಕ್ಕೆ ಕಡಿವಾಣ ಬೀಳಿಲಿದೆ. ಇದರಿಂದ ವಾಹನ ಅಫಘಾತ ಕಡಿಮೆಯಾಗಲಿದೆ. ಇದರ ಹೊರತಾಗಿಯೂ ಹೆದ್ದಾರಿಯಲ್ಲಿ ಅತಿ ವೇಗದ ವಾಹನ ಚಲಾವಣೆಗೆ  ಓವರ್ ಸ್ಪೀಡ್ ದಂಡ ವಿಧಿಸಲಾಗುವುದು. ಈಗಾಗಲೇ ಐ.ಆರ್.ಬಿ ಕಂಪನಿಯು ಅಲ್ಲಲ್ಲಿ ಸೂಚನಾಫಲಕ ಜೊತೆ ರಿವೈಡರ್ ಅಳವಡಿಕೆ ಮಾಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು. ಎ.ಎಸ್.ಪಿ ನಿಖಿಲ್ ಬುಳ್ಳಾವರ ಮಾರ್ಗದರ್ಶನದ ಮೇರೆಗೆ ಸಿಪಿ.ಐ ಶ್ರೀಧರ್ ಎಸ್. ಪಿಎಸೈ ಪರಮಾನಂದ ಕೊಣ್ಣೂರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: apsarakonda, Fiber Barricade, High Accident, High Speed Traffic, Idagunji Cross, Monkey Mango, Over Speed Penalties, Semi, ಅತಿವೇಗದ ಸಂಚಾರಕ್ಕೆ ಕಡಿವಾಣ, ಅಪ್ಸರಕೋಂಡ ಭಾಗ, ಅರೆ, ಇಡಗುಂಜಿ ಕ್ರಾಸ್, ಓವರ್ ಸ್ಪೀಡ್ ದಂಡ, ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಅಪಘಾತ, ಫೈಬರ್ ಬ್ಯಾರಿಕೇಡ್, ಮಂಕಿ ಮಾವಿನಕಟ್ಟೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...