• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೇಲಿ ಬಲೆಯಲ್ಲಿ ಸಿಲುಕಿದ ಕಾಡು ಮೊಲ; ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ ಪತ್ರಕರ್ತ ಶೈಲೇಶ್ ವೈದ್ಯ

October 25, 2020 by Sachin Hegde Leave a Comment

ಭಟ್ಕಳ: ತೀರಾ ಸಾದು ಪ್ರಾಣಿಯಾದ ಕಾಡು ಮೊಲವೊಂದು ಆಹಾರಕ್ಕಾಗಿ ಅಲೆದಾಡುವ ವೇಳೆ ಆಕಸ್ಮಿಕವಾಗಿ ಹಂದಿಕಾಟಕ್ಕಾಗಿ ಹಾಕಲಾದ ಬೇಲಿ ಬಲೆಯಲ್ಲಿ ಸಿಲುಕಿ ಭಾರಿ ದೊಡ್ಡ ಗಾಯದೊಂದಿಗೆ ಬಳಲುತ್ತಿದ್ದನ್ನು ಕಂಡ ಪ್ರಾಣಿ ಪ್ರೇಮಿ, ಪತ್ರಕರ್ತ ಶೈಲೇಶ್ ವೈದ್ಯ ಅವರು ಮೊಲಕ್ಕೆ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದರು. 

IMG 20201025 WA0082


ಸಾಮಾನ್ಯವಾಗಿ ಕಾಡುಪ್ರಾಣಿಗಳು ನಾಡಿಗೆ ಬಂದಾಗ ಒಂದಲ್ಲಾ ಒಂದು ಘಟನೆಗಳು ಆಗಾಗ ನಡೆಯುತ್ತಾ ಇರುತ್ತದೆ. ಅದರಂತೆ ಕಾಡು ಮೊಲವೊಂದು ಆಕಸ್ಮಿಕವಾಗಿ ಬಲೆಗೆ ಸಿಲುಕಿ ಪರಿತಪಿಸಿದೆ. 
ಎಂದಿನಂತೆ ಮುಂಜಾನೆ ವಾಕಿಂಗ್ ತೆರಳಿದ ಸಂದರ್ಭದಲ್ಲಿ ಮಾರ್ಗ ಮದ್ಯೆ ಗದ್ದೆಗೆ ಹಂದಿ ಕಾಟ ತಪ್ಪಿಸಲು ರೈತರು ಹಾಕಿದ‌ ಬೇಲಿಯ ಬಲೆಗೆ ಕಾಡು ಮೊಲವೊಂದು ಸಿಕ್ಕಿಕೊಂಡು ತಪ್ಪಿಸಿಕೊಳ್ಳಲು ಹರ ಸಾಹಸ ಪಟ್ಟಿತ್ತಾದರು  ಭಯದಲ್ಲಿ ಮೊಲದ ಕಾಲು ತೊಡೆಯ ಭಾಗಕ್ಕೆ ತುಂಬಾ ಗಾಯಗಳಾಗಿದ್ದು ಅದನ್ನು ಗಮನಿಸಿದ ಶೈಲೇಶ ಅವರು ಮನೆಗೆ ತಂದು ಪ್ರಾಥಮಿಕ ಉಪಚಾರ ಮಾಡಿ ತದನಂತರ ಭಟ್ಕಳದ ಪಶು ಇಲಾಖೆಗೆ ಮೊಲವನ್ನು ಕರೆತಂದು‌ ಪಶು ವೈದ್ಯ ಮಿಥುನ ಅವರಿಗೆ ಪೋನ ಮಾಡಿ ಔಷದೋಪಚಾರ ಮಾಡಿಸಿ ಆಹಾರ ನೀಡಿ ಅರಣ್ಯ ಇಲಾಖಾ ಅಧಿಕಾರಿಗೆ ಹಸ್ತಾಂತರಿಸಿದ್ದಾರೆ.
ತೀರಾ ಗಾಯದಿಂದ‌ ಇನ್ನಷ್ಟೇ ಚೇತರಿಸಿಕೊಳ್ಳಬೇಕಾಗಿರುವ ಮೊಲಕ್ಕೆ ಇನ್ನು 3-4 ದಿನವೂ ಚಿಕಿತ್ಸೆಯ ಅವಶ್ಯಕತೆ ಇದ್ದು ಈ ಜವಾಬ್ದಾರಿಯನ್ನು ಅರಣ್ಯ ಇಲಾಖೆಯು ವಹಿಸಿಕೊಂಡಿದ್ದು ಪ್ರಾಣಿ ಪ್ರೇಮಿ, ಪತ್ರಕರ್ತ ಶೈಲೇಶ ಅವರ ಕಾಳಜಿಗೆ ಅರಣ್ಯ ಇಲಾಖೆಯೂ ಧನ್ಯವಾದ ಸಲ್ಲಿಸಿದರು. 

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: accidentally fell into a fence when he was wandering for food., Bhatkala: Animal lover and journalist Shailesh, who was killed by a wild animal rabbit, ಕಾಡು ಮೊಲ, ಗದ್ದೆಗೆ ಹಂದಿ ಕಾಟ ತಪ್ಪಿಸಲು, ಪತ್ರಕರ್ತ ಶೈಲೇಶ್ ವೈದ್ಯ, ಬೇಲಿ ಬಲೆಯಲ್ಲಿ ಸಿಲುಕಿದ ಕಾಡು ಮೊಲ, ರೈತರು ಹಾಕಿದ‌ ಬೇಲಿ, ಹಂದಿ ಕಾಟದ ನಿಯಂತ್ರಣ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,146 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...