• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸೀರತ್ ಅಭಿಯಾನ: ವಿಶೇಷ ಪುಟ ಬಿಡುಗಡೆ

October 30, 2020 by bkl news Leave a Comment

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಪ್ರವಾದಿ ಮುಹಮ್ಮದ್(ಸ) ಜನ್ಮದಿನ ಪ್ರಯುಕ್ತ ಪ್ರಕಟಿಸಿರುವ ‘ಪ್ರವಾದಿ ಮುಹಮ್ಮದ್(ಸ) ಮಾನವತೆಯ ಮಾರ್ಗದರ್ಶಕ’ ಖಾಸಗಿ ಪತ್ರಿಕೆಯ ವಿಶೇಷ ಪುಟವನ್ನು ಶಮ್ಸುದ್ದೀನ್ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. 

IMG 20201030 WA0048


ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯದ್ಯಂತ ಅ.23 ರಿಂದ ನ.5 ವರೆಗೆ ಪ್ರವಾದಿಯನ್ನು ಮುಹಮ್ಮದ್ ರನ್ನು ಪರಿಚಯಿಸಲು ಸೀರತ್ ಅಭಿಯಾನ ಹಮ್ಮಿಕೊಂಡಿದೆ. ಅಭಿಯಾನದ ಮೂಲಕ ಪ್ರವಾದಿ ಮುಹಮ್ಮದರು ಮನುಷ್ಯ ಕಲ್ಯಾಣಕ್ಕಾಗಿ ಮಾಡಿದ ಕೆಲಸಗಳನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಅಲ್ಲದೆ ಅವರ ಅವರ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದರು. ಇಂದಿನ ಪ್ರಜಾವಾಣಿಯಲ್ಲಿ ನಾಡಿನ ಹಿರಿಯ ಸಾಹಿತಿಗಳು, ಚಿಂತಕರು ತಮ್ಮ ಲೇಖನಿಯ ಮೂಲಕ ಪೈಗಂಬರರ ಬದುಕು ಸಂದೇಶಗಳ ಕುರಿತು ಅರ್ಥಪೂರ್ಣ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ ಎಂದರು. 
ಈ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ರ ಜೀವನ ಮತ್ತು ಸಂದೇಶ ಕುರಿತ ಮಾಹಿತಿ ಪುಸ್ತಕಗಳನ್ನು ಜನರಿಗೆ ವಿತರಿಸಿ ಸಿಹಿ ಹಂಚುವುದರ ಮೂಲಕ ಮಿಲಾದುನ್ನಬಿ ಸಂದೇಶವನ್ನು ಸಾರಿದರು.

IMG 20201030 WA0049

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಪತ್ರಿಕೆಯ ವಿಶೇಷ ಪುಟ, ಮನುಷ್ಯ ಕಲ್ಯಾಣ, ಮುಹಮ್ಮದರು, ಶಮ್ಸುದ್ದೀನ್ ವೃತ್ತ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,146 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...