• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ

November 3, 2020 by Vishwanath Shetty Leave a Comment

ಉತ್ತರ ಕನ್ನಡ ಜಿಲ್ಲಾ ಪೊಲೀಸ್  ಭಟ್ಕಳ ಉಪವಿಭಾಗ ಹೊನ್ನಾವರ ವೃತ್ತ ವತಿಯಿಂದ ಹೊನ್ನಾವರ ಪ್ರತಿಬೋದಯ ಸಬಾಭವನದಲ್ಲಿ ಹೊನ್ನಾವರ ತಾಲೂಕಿನ ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಸಿಪಿಐ ಶ್ರೀಧರ ಎಸ್ ಮಾತನಾಡಿ ಇತ್ತಿಚೆಗೆ ಹೊರ ಜಿಲ್ಲೆಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳ ದೇವಾಲಯಗಳಲ್ಲಿ ಕಳ್ಳತನಗಳು ನಡೆಯುತ್ತಿರುವುದರಿಂದ ದೇವಸ್ಥಾನಗಳ ಬದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಪಾಲಿಸಲೇ ಬೇಕಾದ ಹಲವು ಸೂಚನೆಗಳನ್ನ ನೀಡಿದರು. ದೇವಾಲಯಗಳಲ್ಲಿ ಖಡ್ಡಾಯವಾಗಿ ಸಿ ಸಿ ಟಿವಿ ಅಳವಡಿಸಬೇಕು ಅಲ್ಲದೇ ಡಿವಿಆರ್ ಗಳನ್ನು ಸುರಕ್ಷಿತ ಸ್ಥಳದಲ್ಲಿ ಇಡಬೇಕು.ದೇವಾಲಯದ ಬೆಲೆ ಬಾಳುವ  ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಬ್ಯಾಂಕ್ ಲಾಕರಿನಲ್ಲಿ ಇಡಲು ಕ್ರಮ ಕೈಗೊಳ್ಳಬೇಕುದೇವಾಲಯಕ್ಕೆ ಭದ್ರವಾದ ಬಾಗಿಲು ಕಿಟಕಿಗಳನ್ನ ಅಳವಡಿಸಿ ಕಬ್ಬಿಣದ ಗ್ರಿಲ್ ಗೇಟಗಳನ್ನ ಅಳವಡಿಸಬೇಕು. ದೇವಾಲಯದ ಭದ್ರತೆಗಾಗಿ ಕಾವಲುಗಾರರನ್ನ ನೇಮಿಸಿಕೊಳ್ಳ ಬೇಕು  ಇಲ್ಲವಾದಲ್ಲಿ ಗ್ರಾಮದ ಯುವಕರ ತಂಡ ರಚಿಸಿ ಸರದಿ ಪ್ರಕಾರ ರಾತ್ರಿ ವೇಳೆ ದೇವಸ್ಥಾನದ ಭದ್ರತೆ ನೋಡಿಕೊಳ್ಳುವಂತೆ ಮಾಡುವುದು. ದೇವಾಲಯದ ಹುಂಡಿಗಳಲ್ಲಿ ಹೆಚ್ಚು ಹಣ ಶೇಖರಣೆ ಆಗದಂತೆ ನೋಡಿಕೊಳ್ಳ ಬೇಕು. ಕಾವಲಿಗೆ ನೇಮಕ ಆದವರು ರಾತ್ರಿ ವೇಳೆ ಟಾರ್ಚ ಮೂಲಕ  ಸುತ್ತಲಿನ ದೇವಾಲಯದ ಸುತ್ತಲಿನ ಪ್ರದೇಶವನ್ನ ಪರಶೀಲಿಸಬೇಕು.ದೇವಸ್ಥಾನದಲ್ಲಿ ಸೈರನ್ ವ್ಯವಸ್ಥೆ ಅಳವಡಿಸಬೇಕು.ದೇವಾಲಯದ ಬಳಿ ಯಾರೆ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಾಹನಗಳು ಕಂಡು ಬಂದಲ್ಲಿ ಕೂಡಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕುಮತ್ತು ದೇವಾಲಯದ ಭದ್ರತೆ ದೃಷ್ಟಿಯಿಂದ  ಪೊಲೀಸರು ಕಾಲಾಕಾಲಕ್ಕೆ ನೀಡುವಸಲಹೆ ಸೂಚನೆಗಳನ್ನ ಪಾಲಿಸಬೇಕು ಎಂದರುಎ.ಎಸ್.ಪಿ ನಿಖಿಲ್ ಬುಳ್ಳಾವರ ಮಾತನಾಡಿ ಹೊನ್ನಾವರ ಕಾಸರಕೊಡಿನಲ್ಲಿ ದೇವಾಲಯ ಕಳ್ಳತನವಾಗಿದೆ , ಅಲ್ಲದೆ ಕರಾವಳಿ ಭಾಗದ ಹೆದ್ದಾರಿ  ಹತ್ತಿರದಲ್ಲಿ ಹೆಚ್ಚಿನ ದೇವಾಲಯಗಳಲ್ಲಿ ಕಳ್ಳತನವಾಗಿದೆ ಹೀಗಾಗಿ ದೇವಾಲಕ್ಕೆ ಸಂಬಂದಪಟ್ಟವರು ಪೊಲೀಸ ಇಲಾಖೆಯ ಸೂಚನೆಗಳನ್ನ ಪಾಲಿಸಿ ಸಹಕರಿಸಬೇಕೆಂದು ಆಗ್ರಹಿಸಿದರು. ಹೊನ್ನಾವರ ಪಿಎಸೈ ಶಶಿಕುಮಾರ್, ಮಂಕಿ ಪಿಎಸೈ ಪಿ ಬಿ ಕೊಣ್ಣೂರ , ಕೈಂ ಪಿಎಸೈ ಸಾವಿತ್ರಿ ನಾಯಕ್ ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News, ವಿಡಿಯೋ Tagged With: DVRs should be kept in a safe place. Theft in temples, In case of suspicious persons, vehicles should be kept at the police station immediately, ಅನುಮಾನಾಸ್ಪದ ವ್ಯಕ್ತಿಗಳು, ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳ, ಕೂಡಲೆ, ಡಿವಿಆರ್ ಗಳನ್ನು ಸುರಕ್ಷಿತ ಸ್ಥಳದಲ್ಲಿ ಇಡಬೇಕು.ದೇವಾಲಯದ ಬೆಲೆ ಬಾಳುವ ಚಿನ್ನ, ದೇವಾಲಯಗಳಲ್ಲಿ ಕಳ್ಳತನ, ಪೊಲೀಸ್ ಠಾಣೆಗೆ ಮಾಹಿತಿ, ಬೆಳ್ಳಿಯ ಆಭರಣಗಳನ್ನು ಬ್ಯಾಂಕ್ ಲಾಕರಿ, ವಾಹನಗಳು ಕಂಡು ಬಂದಲ್ಲಿ, ಶ್ರೀಧರ ಎಸ್ ಮಾತನಾಡಿ ಇತ್ತಿಚೆಗೆ ಹೊರ ಜಿಲ್ಲೆಗಳಲ್ಲಿ, ಹೊನ್ನಾವರ ಪ್ರತಿಬೋದಯ ಸಬಾಭವನದಲ್ಲಿ, ಹೊನ್ನಾವರ ವೃತ್ತ ವತಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar