• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಕ್ರಮ ಗೋ ಸಾಗಾಟ ನಾಲ್ವರ ಬಂಧನ

November 6, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಪಡೆಯದೇ ಬುಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋ ಸಾಗಟ ತೊಡಗಿದ್ದ ನಾಲ್ವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಪತ್ತೆ ಹಚ್ಚಿ 9 ಗೋವುಗಳನ್ನು ರಕ್ಷಿಸಿ ನಾಲ್ವರ ವಿರುದ್ದ ಪ್ರಕರಣ ದಾಖಲಾದ ಘಟನೆ ಮಂಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಸಂಚರಿಸುತ್ತಿದ್ದ ಕೆ.ಎ 47/5516 ನೊಂದಣೆ ಸಂಖ್ಯೆಯುಳ್ಳ ಬುಲೆರೋ ವಾಹನದಲ್ಲಿ 3 ಆಕಳು, 4 ಹೋರಿ 2 ಕೋಣ ಸೇರಿ 9 ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದಾಗ ಶೇಡಿಮುಲೆ ಕ್ರಾಸ್ ಬಳಿ ಮಂಕಿ ಠಾಣಾ ಪಿಎಸೈ ಪರಮಾನಂದ ಕೋಣ್ಣುರ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಬುಲೆರೋ ವಾಹನದ ಜೊತೆ ಹುಂಡೈ ಕಂಪನಿಯ ಕ್ರೇಟ್ ಕಾರು, ಮೂರು ಮೋಬೈಲ್ ಹಾಗೂ 35210 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಭಟ್ಕಳ ಮೂಲದ ಮೆಹಬೂಬಲಿ, ಸೈಯದ್ ಇಬ್ರಾಹಿಮ್, ಸಿದ್ದಿಕಾ ಮಹಮ್ಮದ್ ಮಝಾರ, ಜುಕ್ವಾನ ಇವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

watermarked IMG 20201105 WA0094

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Crime, Honavar News Tagged With: 9 ಗೋವುಗಳನ್ನು ರಕ್ಷಿಸಿ, Bulero vehicle, four arrested, Illegal cattle trafficing, Shadymule Cross, Track 9, Violently Go Go, While on trafficking, ನಾಲ್ವರ ವಿರುದ್ದ ಪ್ರಕರಣ ದಾಖಲಾದ ಘಟನೆ, ಬುಲೆರೋ ವಾಹನ, ಶೇಡಿಮುಲೆ ಕ್ರಾಸ್, ಸಾಗಾಟ ಮಾಡುತ್ತಿದ್ದಾಗ, ಸುಮಾರಿಗೆ ಪತ್ತೆ ಹಚ್ಚಿ, ಹಿಂಸಾತ್ಮಕವಾಗಿ ಗೋ ಸಾಗಟ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,013 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...