• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ

November 9, 2020 by Shridhar Vaidika Leave a Comment

ಯಲ್ಲಾಪುರ :
ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯು ರೈತರಿಗೆ ಬೇಕಾದ ಎಲ್ಲ ರೀತಿಯ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒಂದೇ ಸೂರಿನಡಿ ನೀಡುತ್ತಿದೆ. ರೈತರ ಬೆನ್ನೆಲುಬಾಗಿ ನಿಂತ ಟಿಎಂಎಸ್ ಇಂದು ಉತ್ತಮ ಪ್ರಗತಿಯತ್ತ ಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

h9 ylp 03

ಅವರು ಸೋಮವಾರ ಪಟ್ಟಣದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಸೂಪರ್ ಮಾರ್ಟ್ ಆವಾರದಲ್ಲಿ ಟಿಎಂಎಸ್ ವತಿಯಿಂದ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ರೈತರಿಗೆ ಸಹಕಾರಿ ಸಂಸ್ಥೆಯೇ ಒಂದು ಶಕ್ತಿಯಾಗಿದೆ. ಸಹಕಾರಿ ಸಂಸ್ಥೆ ಗಟ್ಟಿಯಾಗಿದ್ದಾಗ ಮಾತ್ರ ರೈತರು ಹೆಚ್ಚು ಪ್ರವರ್ಧಮಾನಕ್ಕೆ ಬರಲು ಸಾಧ್ಯ. ಆನಿಟ್ಟಿನಲ್ಲಿ ತಾಲೂಕಿನ ಎಲ್ಲ ಸಹಕಾರಿ ಸಂಸ್ಥೆಗಳು ರೈತರ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಂಡು ರೈತರ ಸಂಪಕಷ್ಟಗಳಲ್ಲಿ ಭಾಗಿಯಾಗಿ ಮುನ್ನಡೆಯುತ್ತಿದೆ. ರೈತರು ಕೂಡ ಅಷ್ಟೇ ಪ್ರೀತಿಯಿಂದ ಸಹಕಾರಿ ವ್ಯವಸ್ಥೆಯಲ್ಲಿ ಭಾಗಿಯಾಗಬೇಕೆಂದರು.
ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ತಾಲೂಕಿನ ಪ್ರತಿಯೊಬ್ಬ ಕೃಷಿಕನಿಗೂ ಮತ್ತು ನಗರವಾಸಿಗಳಿಗೂ ಅಗತ್ಯವಾದ ನಿತ್ಯಜೀವನದ ಎಲ್ಲ ವಸ್ತುಗಳು ಮತ್ತು ಕೃಷಿಗೆ ಪೂರಕವಾದ ಎಲ್ಲ ಸಲಕರಣೆಗಳೂ ಗೊಬ್ಬರ ಸೇರಿದಂತೆ ಎಲ್ಲ ಧಾನ್ಯಗಳು ಸ್ಪರ್ಧಾತ್ಮಕ ದರದಲ್ಲಿ ನೀಡುತ್ತಿದ್ದೇವೆ ಎಂದರು.
ಪಂಚಾಯತರಾಜ್ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಉಪಾಧ್ಯಕ್ಷ ನರಸಿಂಹ ಕೊಣೆಮನೆ, ನಿರ್ದೇಶಕರಾದ ವೆಂಕರಮಣ ಬೆಳ್ಳಿ, ವೆಂಕರಮಣ ಭಟ್ಟ ಕಿರಕುಂಭತ್ತಿ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ, ರೈತ ಮುಖಂಡ ಪಿ.ಜಿ.ಭಟ್ಟ, ಬಿಜೆಪಿ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಟಿಎಂಎಸ್‍ನ ಉಮೇಶ ಹೆಗಡೆ, ವಿ.ಟಿ.ಹೆಗಡೆ ತೊಂಡೆಕೆರೆ ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur Tagged With: Diwali special, drive to sales fair, Farmer and urban dwellers need eternal life, farmers, good progress, marketing society is the backbone of farmers, TMS, ಉತ್ತಮ ಪ್ರಗತಿಯತ್ತ, ಕೃಷಿಕನಿಗೂ, ಟಿಎಂಎಸ್, ದೀಪಾವಳಿ ಪ್ರಯುಕ್ತ ವಿಶೇಷ, ನಗರವಾಸಿಗಳಿಗೂ ಅಗತ್ಯವಾದ ನಿತ್ಯಜೀವನ, ಮಾರಾಟ ಮೇಳಕ್ಕೆ ಚಾಲನೆ, ರೈತರ ಬೆನ್ನೆಲುಬಾಗಿ

Explore More:

About Shridhar Vaidika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...