• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೋಂಧಳಿ ಸಮಾಜದ ಸುರೇಶ್ ವಾಸ್ಟರ್ ಹತ್ಯೆ ಖಂಡಿಸಿ ಮನವಿ

November 11, 2020 by bkl news Leave a Comment

ಭಟ್ಕಳ: ಕಲಬುರ್ಗಿ ಜಿಲ್ಲೆಯ ಹಲಕರ್ಟಿ ಗ್ರಾಮದ ಗೋಂಧಳಿ ಸಮಾಜದ ಸುರೇಶ್ ವಾಸ್ಟರ್ ಹತ್ಯೆ ಖಂಡಿಸಿ ಅಖಂಡ ಕರ್ನಾಟಕ ಗೋಂಧಳಿ ಸಮಾಜದ ಸಂಘಟನೆ ಬುಧವಾರ ಇಲ್ಲಿನ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಹತ್ಯೆಯಾದ ಸುರೇಶ್ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡುವುದರ ಜೊತೆಗೆ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ನೀಡುವಂತೆ ಆಗ್ರಹಿಸಲಾಯಿತು.

watermarked IMG 20201111 WA0111

 
ಗೋಂಧಳಿ, ಗುಡುಗುಡಕಿ, ಜೋಷಿ, ವಾಸುದೇವ ಸೇರಿದಂತೆ ಅಲೆಮಾರಿ ಸಮುದಾಯದವರ ಮೇಲೆ ದೌರ್ಜನ್ಯ, ಹಲ್ಲೆಗಳು ನಡೆಯುತ್ತಿದ್ದು ಸರ್ಕಾರ ಅಲೆಮಾರಿ ಸಮುದಾಯಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. 
ಈ ಸಂದರ್ಭದಲ್ಲಿ ಗೋಂಧಳಿ ಸಂಘದ ರಘುನಾರ್ಥ ಗಣಾಚಾರಿ, ಕೃಷ್ಣ ರೇಣುಕೆ, ರಾಮಚಂದ್ರಪ್ಪ, ಲಕ್ಷ್ಮಣ ಡಿ ಭೋರಾತ್, ಪಕಿರಪ್ಪ ಶಾಸ್ತ್ರಿ, ಕೃಷ್ಣಮೂರ್ತಿ ಚೌಣ ಮತ್ತಿತರರು ಉಪಸ್ಥಿತರಿದ್ದರು. 

watermarked IMG 20201111 WA0112

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Gondal, Joshi, Karnataka Gondal Society, Thunderbolt, Vastar Assassination, Vasudeva, Wanderlust, ಅಖಂಡ ಕರ್ನಾಟಕ ಗೋಂಧಳಿ, ಕರ್ನಾಟಕ ಗೋಂಧಳಿ ಸಮಾಜ, ಕುಟುಂಬಕ್ಕೆ, ಗುಡುಗುಡಕಿ, ಗೋಂಧಳಿ, ಜೋಷಿ, ವಾಸುದೇವ ಸೇರಿದಂತೆ ಅಲೆಮಾರಿ, ವಾಸ್ಟರ್ ಹತ್ಯೆ ಖಂಡಿಸಿ, ಸರ್ಕಾರ ಆರ್ಥಿಕ ನೆರವು, ಹತ್ಯೆಯಾದ ಸುರೇಶ್

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,012 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...