ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.” ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

Leave a Comment