• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾನಿಗಳ ಸಹಾಯದಿಂದ ಡಯಾಲಿಸಿಸ್ ಘಟಕ ಶಾಸಕ ಸುನೀಲ ನಾಯ್ಕ ರಿಂದ ಉದ್ಘಾಟನೆ

November 17, 2020 by bkl news Leave a Comment

ಭಟ್ಕಳ:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಭಟ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ದಾನಿಗಳ ಕೊಡುಗೆಯಿಂದ ನಿರ್ಮಿಸಲ್ಪಟ್ಟ ನೂತನ ಡಯಾಲಿಸಿಸ್ ಕಟ್ಟಡ ಉದ್ಘಾಟನಾ ಸಮಾರಂಭವೂ ಇಲ್ಲಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರದಂದು ಶಾಸಕ ಸುನೀಲ‌ ನಾಯ್ಕ ಉದ್ಘಾಟಿಸಿದರು‌.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ‘ ಡಯಾಲಿಸಿಸ್ ಘಟಕದ ವಿಚಾರದಲ್ಲಿ ಜಿಲ್ಲೆಯಲ್ಲಿಯೇ ಹೆಚ್ಚಿನ ವ್ಯವಸ್ಥೆ ಭಟ್ಕಳ ಸರಕಾರಿ‌ ಆಸ್ಪತ್ರೆಯಲ್ಲಿರುವುದು ನಮ್ಮ ಹೆಮ್ಮೆ. ನೀಡಿದ ದಾನವನ್ನು ಎಲ್ಲಿಯು ಬಹಿರಂಗ ಪಡಿಸದಂತೆ ಬಡವರ ಪರವಾಗಿ ಅವರಿಗೆ ಸಹಾಯವಾಗಬೇಕೆಂದು 45 ಲಕ್ಷ ರೂ. ಅಧಿಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಆಗಿ ಎಲ್ಲಾ ವ್ಯವಸ್ಥೆ ನೀಡಲಾಗಿದೆ.‌ ಭಟ್ಕಳದ ಜನರಿಗೆ ಡಯಾಲಿಸಿಸ್ ಮರಿಚೀಕೆಯಂತಿದ್ದ ವೇಳೆ ಈ ನೂತನ ಸೆಂಟರ್ ಇನ್ನಷ್ಟು ಸಹಕಾರಿಯಾಗಿದೆ ಎಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: Dialysis Building, ಡಯಾಲಿಸಿಸ್ ಕಟ್ಟಡ ಉದ್ಘಾಟನಾ ಸಮಾರಂಭ, ದಾನಿಗಳ ಕೊಡುಗೆಯಿಂದ, ನಿರ್ಮಿಸಲ್ಪಟ್ಟ, ನೂತನ ಡಯಾಲಿಸಿಸ್ ಕಟ್ಟಡ, ಬಡವರ ಪರವಾಗಿ ಅವರಿಗೆ ಸಹಾಯವಾಗ

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar